Browsing Tag

school start

ಶಿಕ್ಷಕರಿಗೆ ಸಿಕ್ಕಿಲ್ಲ ಕೊರೊನಾ ಟೆಸ್ಟ್ ರಿಪೋರ್ಟ್ : ಸ್ಯಾನಿಟೈಸ್ ಆಗದ ಶಾಲೆಗಳು…! ಶಿಕ್ಷಣ ಇಲಾಖೆಯ ಮತ್ತೊಂದು…

ಬೆಂಗಳೂರು : ನಾಳೆಯಿಂದ ರಾಜ್ಯದಲ್ಲಿ ಶಾಲಾರಂಭವಾಗುತ್ತಿದೆ. ಶಿಕ್ಷಣ ಇಲಾಖೆ ಶಾಲಾರಂಭದ ಮಾರ್ಗಸೂಚಿಯನ್ನೂ ಹೊರಡಿಸಿ 15 ದಿನಗಳೇ ಕಳೆದಿದೆ. ಆದರೆ ಮಾರ್ಗಸೂಚಿಯಲ್ಲಿನ ಅಂಶಗಳನ್ನು ಅನುಷ್ಟಾನಗೊಳಿಸುವಲ್ಲಿ ಎಡವಿರೋದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಶಿಕ್ಷಕರಿಗೆ ಕೊರೊನಾ ಟೆಸ್ಟ್ ರಿಪೋರ್ಟ್
Read More...

ರೂಪಾಂತರಿ ಕೋವಿಡ್ ಪರೀಕ್ಷಾ ವರದಿ ನಂತರವೇ ಶಾಲಾರಂಭದ ಕುರಿತು ನಿರ್ಧಾರ : ಸಚಿವ ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ರೂಪಾಂತರಿ ಕೋವಿಡ್‌ ವೈರಸ್‌ ಪತ್ತೆ ಕಾರ್ಯ ನಡೆಸಲಾಗುತ್ತಿದ್ದು. ವಂಶವಾಯಿ ವರದಿ ಬಂದ ಬಳಿಕ ಶಿಕ್ಷಣ ಸಚಿವರು ಜನವರಿ 1 ರಿಂದ ಶಾಲೆ, ಪಿಯು ಕಾಲೇಜು ಆಂಭಿಸುವ ನಿರ್ಧಾರವನ್ನು ಪರಾಮರ್ಶಿಸಬೇಕೆ ಬೇಡವೇ ಎಂದು ತೀರ್ಮಾನಿಸುತ್ತಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್‌
Read More...

ಜನವರಿ 1ರಿಂದಲೇ ಶಾಲೆ, ವಿದ್ಯಾಗಮ ಆರಂಭ : ಶಾಲಾರಂಭಕ್ಕೂ ಮುನ್ನ ಶಿಕ್ಷಕರಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ

ಬೆಂಗಳೂರು : ಹೊಸ ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲಿಯೇ ರಾಜ್ಯದಲ್ಲಿ ಜನವರಿ 1 ರಿಂದಲೇ ಎಸ್ಎಸ್ಎಲ್ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ಜೊತೆಗೆ ವಿದ್ಯಾಗಮ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More...

ಶಾಲಾರಂಭಕ್ಕೆ ಯುಕೆ ವೈರಸ್ ಕರಿನೆರಳು : ವಿದ್ಯಾಗಮ, ಶಾಲಾರಂಭ ಮುಂದೂಡಿಕೆ ಸಾಧ್ಯತೆ ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ತಗ್ಗುತ್ತಿದ್ದಂತೆಯೇ ಹೊಸ ವರ್ಷದಿಂದಲೇ ಶಾಲೆಗಳನ್ನು ಪುನರಾರಂಭಿಸಲು ರಾಜ್ಯ ಸರಕಾರ ಮುಂದಾಗಿತ್ತು. ಆದ್ರೀಗ ಯುಕೆ ವೈರಸ್ ಸೋಂಕು ಶಾಲಾರಂಭಕ್ಕೆ ತೊಡಕಾಗುವ ಸಾಧ್ಯತೆಯಿದ್ದು, ಶಾಲಾರಂಭದ ನಿರ್ಧಾರದ ಕುರಿತು ಪುನರ್ ಪರಿಶೀಲನೆಗೆ ರಾಜ್ಯ
Read More...

SSLC, PUC ತರಗತಿ ಆರಂಭ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಶಾಲೆಗಳು ಆರಂಭಗೊಂಡಿಲ್ಲ. ಆದ್ರೆ ಈ ಬಾರಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಈ ಕುರಿತು ಮಾಸಾಂತ್ಯದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ದಿನಾಂಕ ಪ್ರಕಟಿಸಲಾಗುವುದು ಎಂದು
Read More...

ಮಾರ್ಚ್ 31ರ ವರೆಗೆ 1 ರಿಂದ 8 ತರಗತಿ ವಿದ್ಯಾರ್ಥಿಗಳಿಗಿಲ್ಲ ಶಾಲೆ …!

ಮಧ್ಯಪ್ರದೇಶ : ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿದೆ. ನಡುವಲ್ಲೇ ಕೊರೊನಾ ಎರಡನೇ ಅಲೆಯ ಆತಂಕ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ 1ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ 2021ರ ಮಾರ್ಚ್ 31ರ ವರೆಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಲಾಗಿದೆ. (adsbygoogle =
Read More...

ಶಾಲಾರಂಭಕ್ಕೆ ಕೊನೆಗೂ ಡೇಟ್ ಫಿಕ್ಸ್..! ಸರಕಾರದ ಅಧಿಕೃತ ಅದೇಶವಷ್ಟೇ ಬಾಕಿ..!!!

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಕೊನೆಗೂ ದಿನಾಂಕ ನಿಗದಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಮೊದಲ ಹಂತದಲ್ಲಿ 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಡಿ .15ರಿಂದ ಶಾಲೆ- ಕಾಲೇಜು ಆರಂಭಗೊಳ್ಳುವುದು ಬಹುತೇಕ
Read More...

ರಾಜ್ಯದಲ್ಲಿ ಶಾಲಾರಂಭದ ಸಿದ್ದತೆಗೆ ಆಂಧ್ರ ಶಾಕ್ ..! 1,290 ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಆಂಧ್ರ ಸರಕಾರ ಶಾಲೆಗಳನನ್ನು ಆರಂಭಿಸಿತ್ತು. ಆಂಧ್ರ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಶಾಲೆಗಳನ್ನು ತೆರೆಯಲು ರಾಜ್ಯ ಸರಕಾರ ಸಿದ್ದತೆ ಮಾಡಿಕೊಳ್ಳುತ್ತಿದೆ. ಆದರೆ ಆಂಧ್ರದಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕ ರಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು
Read More...

ಶಾಲಾರಂಭಕ್ಕೆ ಸಜ್ಜಾದ ಶಿಕ್ಷಣ ಇಲಾಖೆ : ಇಂದಿನಿಂದ ಅಧಿಕಾರಿಗಳೊಂದಿಗೆ ಸರಣಿ ಸಭೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಸಂಕಷ್ಟದ ನಡುವಲ್ಲೇ ಶಾಲೆಗಳನ್ನು ಆರಂಭಿಸಲು ರಾಜ್ಯದಲ್ಲಿ ಸಿದ್ದತೆ ನಡೆಯುತ್ತಿದೆ. ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಶಿಕ್ಷಣ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸರಣಿ ಸಭೆಗಳು ನಡೆಯಲಿದೆ. ಸಭೆಯಲ್ಲಿ ಶಾಲಾರಂಭದ ಕುರಿತು
Read More...

ರಾಜ್ಯದಲ್ಲಿ ಶಾಲಾರಂಭದ ಗೊಂದಲ : ಮಹತ್ವದ ಸೂಚನೆ ನೀಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಈ ನಡುವಲ್ಲೇ ಅಕ್ಟೋಬರ್ 15ರಿಂದ ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸಲು ಕೇಂದ್ರ ಸರಕಾರ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಹೀಗಾಗಿ ಶಾಲಾರಂಭದ ಕುರಿತು ಗೊಂದಲ ಏರ್ಪಟ್ಟಿತ್ತು.ಇದೀಗ ರಾಜ್ಯ ಸರಕಾರ ಕೂಡ ಸದ್ಯಕ್ಕೆ ಶಾಲಾರಂಭ
Read More...