Browsing Tag

school summer holiday

Summer Holiday : ರಾಜ್ಯದಲ್ಲಿ ಏರುತ್ತಲೇ ಇದೆ ತಾಪಮಾನ : ಶಾಲಾರಂಭ ಮುಂದೂಡಿಕೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡು ಮೂರು ಅಲೆಯ ಕಾರಣಕ್ಕೆ ಮಕ್ಕಳ ಶೈಕ್ಷಣಿಕ ವ್ಯವಸ್ಥೆ ಸಂಪೂರ್ಣ‌ ಹದಗೆಟ್ಟಿತ್ತು.‌ ಮಕ್ಕಳು ಶಾಲೆಯ ಮುಖ ನೋಡೋದೇ ಅಪರೂಪ ಅನ್ನೋ ಸ್ಥಿತಿ ಎದುರಾಗಿತ್ತು. ಹೀಗಾಗಿ ಈ ವರ್ಷ ಶೈಕ್ಷಣಿಕ ಚಟುವಟಿಕೆಯನ್ನು ಮೊದಲೇ ಆರಂಭಿಸಲು ನಿರ್ಧರಿಸಲಾಗಿತ್ತು. ಜೂನ್ ಗೆ!-->…
Read More...

ಪರೀಕ್ಷೆ ಮುಗಿಯುತ್ತಿದ್ದಂತೆಯೇ ಶಾಲೆಗಳಿಗೆ ಬೇಸಿಗೆ ರಜೆ : ಬಿಸಿಲ ತಾಪಮಾನ ಹೆಚ್ಚಿದ ಬೆನ್ನಲ್ಲೇ ಇಲಾಖೆಗೆ ಶಿಕ್ಷಕರ…

ಬೆಂಗಳೂರು : ಒಂದೆಡೆ ಕೊರೊನಾ ವೈರಸ್ ಸೋಂಕಿನ ಆರ್ಭಟ, ಇನ್ನೊಂದೆಡೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಎಪ್ರೀಲ್ ತಿಂಗಳಲ್ಲಿ ಪರೀಕ್ಷೆ ಮುಗಿಸಿ ಬೇಸಿಗೆ ರಜೆ ಘೋಷಣೆ ಮಾಡುವಂತೆ ಶಿಕ್ಷಕರು ಇದೀಗ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಅವರಿಗೆ ಮನವಿ ಮಾಡಿದ್ದಾರೆ.ಕೊರೊನಾ!-->!-->!-->!-->!-->…
Read More...

ಬೇಸಿಗೆ ರಜೆ ರದ್ದು ಮಾಡಲ್ಲ, ಕಡಿತಗೊಳಿಸುವ ಚಿಂತನೆ : ಸಚಿವ ಸುರೇಶ್ ಕುಮಾರ್

ಬೆಳಗಾವಿ : ವರ್ಷಂಪ್ರತಿಯಂತೆ ಈ ಬಾರಿಯೂ ಶಾಲೆಗಳಿಗೆ ಬೇಸಿಗೆ ರಜೆಯನ್ನು ನೀಡುತ್ತೇವೆ. ಯಾವುದೇ ಕಾರಣಕ್ಕೂ ಬೇಸಿಗೆ ರಜೆಯನ್ನು ರದ್ದು ಮಾಡುವುದಿಲ್ಲ. ಆದರೆ ರಜೆಯನ್ನು ಕಡಿತ ಮಾಡುವ ಕುರಿತು ಚಿಂತನೆಯಿದೆ ಎಂದು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.!-->!-->!-->…
Read More...

ಏಪ್ರಿಲ್ 12 ರಿಂದಲೇ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು : ದೇಶದಾದ್ಯಂತ ಕೊರೊನಾ ಸೋಂಕು ಹರಡುತ್ತಿರೋ ಹಿನ್ನೆಲೆ ರಾಜ್ಯ ಸರ್ಕಾರ ಶಾಲೆಗಳಿಗೆ ಎಪ್ರಿಲ್ 12 ರಿಂದಲೇ ಬೇಸಿಗೆ ರಜೆ ಘೋಷಣೆ ಮಾಡಿದೆ.ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರೋ ಹಿನ್ನೆಲೆಯಲ್ಲಿ ಎಪ್ರೀಲ್ 14ರ ವರೆಗ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ.!-->!-->!-->!-->!-->…
Read More...