Browsing Tag

school text book

ಶಾಲಾರಂಭ ಮಾಡಿ ಸಮಯ ವ್ಯರ್ಥ ಮಾಡಿದ ಸರಕಾರ : ಮುದ್ರಣವೇ ಗೊಂಡಿಲ್ಲ ಪಠ್ಯಪುಸ್ತಕ, ತಲುಪೋಕೆ ಬೇಕು ಒಂದು ತಿಂಗಳು

ಬೆಂಗಳೂರು : ಕೊರೋನಾದಿಂದ ಎರಡು ವರ್ಷಗಳ ಕಾಲ ಕುಂಠಿತಗೊಂಡ ಶಾಲಾ ಚಟುವಟಿಕೆಗಳನ್ನು ಪುನರಾರಂಭಿಸಿ ಮಕ್ಕಳನ್ನು ಕಲಿಕೆಗೆ ಪ್ರೇರೇಪಿಸುವ ಉದ್ದೇಶದಿಂದ ಸರ್ಕಾರ ಈ ಭಾರಿ ನಿಗದಿತ ಅವಧಿಗಿಂತ 15 ದಿನ ಮೊದಲು ಶಾಲಾರಂಭ (School Start) ಮಾಡಿದೆ. ಆದರೇ ಈ ಶಾಲಾರಂಭ ಮಾಡಿದ್ದು ಪ್ರಯೋಜನವಿಲ್ಲ
Read More...

Puneeth Rajkumar : ಶಾಲೆಯಲ್ಲಿ ಪಾಠವಾಗಲಿದೆ ಅಪ್ಪು ಬದುಕು: ಪಠ್ಯಕ್ರಮಕ್ಕೆ ಸೇರ್ಪಡೆಗೊಳಿಸಲು ಅಭಿಮಾನಿಗಳ ಒತ್ತಡ

ಬೆಂಗಳೂರು : ಯಾವುದೇ ವ್ಯಕ್ತಿಯಾದರೂ ಸಾವಿನ ಬಳಿಕ ಸಾಮಾನ್ಯವಾಗಿ ಜನರು ಆತನ ಸಾಧನೆಗಳನ್ನು ಮರೆತು ಬಿಡ್ತಾರೆ. ಆದರೆ ಕರುನಾಡಿನ ರಾಜ್ ಕುಮಾರ್ ಪುನೀತ್ ( Puneeth Rajkumar) ಮಾತ್ರ, ಸಾವಿನ ಬಳಿಕ ಹಿಂದೆಂದಿಗಿಂತಲೂ ಹೆಚ್ಚು ಜನರಿಗೆ ಹತ್ತಿರವಾಗಿದ್ದಾರೆ. ಪುನೀತ್ ಸಾವಿನ ಬಳಿಕ ತೆರೆದುಕೊಂಡ
Read More...

7ನೇ ತರಗತಿ ಪಠ್ಯದಿಂದ ಟಿಪ್ಪು ಪಾಠ ಕೈಬಿಟ್ಟ ಶಿಕ್ಷಣ ಇಲಾಖೆ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷ ವಿಳಂಭವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಶಾಲಾ ಪಠ್ಯಗಳಲ್ಲಿ ಶೇ.30ರಷ್ಟು ಕಡಿತ ಮಾಡಲಾಗುತ್ತಿದೆ. ಇದೀಗ ಪಠ್ಯ ಕಡಿತದ ನಡುವಲ್ಲೇ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಸುಲ್ತಾನ್ ಪಾಠವನ್ನು ಕೈಬಿಡಲಾಗಿದೆ.
Read More...

ಶಾಲಾ ಮಕ್ಕಳಿಗೆ ಸಿಹಿಸುದ್ದಿಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ದಿನಕಳೆದಂತೆ ಕೊರೊನಾ ವೈರಸ್ ಸೋಂಕಿನ ಆರ್ಭಟ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಜುಲೈ 31ರ ವರೆಗೆ ಶಾಲೆಗಳಿಗೆ ರಜೆ ನೀಡಿದೆ. ಶೈಕ್ಷಣಿಕ ವರ್ಷದ ಆರಂಭದ ಕುರಿತು ಯಾವುದೇ ಖಚಿತೆಯಿಲ್ಲ. ಈ ನಡುವಲ್ಲೇ ಮಕ್ಕಳಿಗೆ ರಾಜ್ಯ ಸರಕಾರ ಸಿಹಿಸುದ್ದಿಯೊಂದನ್ನು ನೀಡಿದೆ.
Read More...