ದ.ಕ.ಜಿಲ್ಲೆಯ 5 ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು : Heavy rain Holiday : ಕಳೆದ ಎರಡು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕುಗಳ ಶಾಲೆ, ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ!-->…
Read More...
Read More...