Browsing Tag

seal down

ಗೆಟ್‌ ಟು ಗೆದರ್‌ ಎಫೆಕ್ಟ್‌ ! ಒಂದೇ ಕಾಲೇಜಿನ 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು : ಕಾಲೇಜು ಸೀಲ್‌ ಡೌನ್‌

ಬೆಂಗಳೂರು : ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್‌ ಸೋಂಕು ಇದೀಗ ಕರ್ನಾಟಕಕ್ಕೆ ಸವಾಲಾಗಿ ಪರಿಣಮಿಸುತ್ತಿದೆ. ಬೆಂಗಳೂರು ಹೊರವಲಯದ ಹೊರಮಾವು ಎಂಬಲ್ಲಿರುವ ಕ್ರಿಶ್ವಿಯನ್‌ ಕಾಲೇಜಿನ ೩೪ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಾಲೇಜನ್ನು ಸೀಲ್‌ ಡೌನ್‌ ಮಾಡಲಾಗಿದೆ.
Read More...

ಉಡುಪಿ : ಸೀಲ್ ಡೌನ್ ಆದ ಗ್ರಾಮಗಳಲ್ಲಿ ನಾಳೆ, ನಾಡಿದ್ದು ಅಗತ್ಯ ವಸ್ತು ಖರೀದಿಗೆ ಅವಕಾಶ : ಡಿಸಿ ಜಗದೀಶ್

ಉಡುಪಿ : ಕೋವಿಡ್ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 50ಕ್ಕಿಂತ ಅಧಿಕ ಕೋವಿಡ್ ಪ್ರಕರಣಗಳಿರುವ ಗ್ರಾಮ ಪಂಚಾಯ್ ಗಳ ವ್ಯಾಪ್ತಿಯಲ್ಲಿ ಸೀಲ್ ಡೌನ್ ಜಾರಿ ಮಾಡಲಾಗಿದೆ. ಆದ್ರೀಗ ಸೀಲ್ ಡೌನ್ ಗ್ರಾಮಗಳಲ್ಲಿಯೂ ಜೂನ್ 7 ಮತ್ತು 8 ರಂದು ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಉಡುಪಿ
Read More...

ಕಠಿಣವಾದ ನೈಟ್ ಕರ್ಪ್ಯೂ…! ಅಗತ್ಯವಿದ್ದೆಡೆ ಲಾಕ್ ಡೌನ್…!!

ಬೆಂಗಳೂರು: ರಾಜ್ಯದಲ್ಲಿ ಬ್ರಿಟನ್ ಕೊರೋನಾ ವೈರಸ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಜಿಲ್ಲೆಗಳಲ್ಲಿ ಲಾಕ್ ಡೌನ್ ಹಾಗೂ ನೈಟ್ ಕರ್ಪ್ಯೂ ಜಾರಿಯ ಮುನ್ಸೂಚನೆ ಲಭ್ಯವಾಗಿದೆ. (adsbygoogle = window.adsbygoogle || ).push({}); ಬೆಂಗಳೂರಿನಲ್ಲಿ
Read More...

ಏರ್ ಪೋರ್ಟನಲ್ಲಿ ಕ್ವಾರಂಟೈನ್ ಮುದ್ರೆ ಹಾಕಿಸಿಕೊಳ್ಳುವ ಮುನ್ನ ಇರಲಿ ಎಚ್ಚರ…!

ದೆಹಲಿ: ನೀವು ವಿದೇಶದಿಂದ ಹಿಂತಿರುಗುತ್ತಿದ್ದೀರಾ? ಏರ್‍ಪೋರ್ಟನಲ್ಲಿ ಚೆಕ್‍ಅಪ್‍ಗೆ ಒಳಗಾಗಿ ಕ್ವಾರಂಟೈನ್ ಮುದ್ರೆ ಒತ್ತಿಸಿಕೊಳ್ಳೋ ಮುನ್ನ ಎಚ್ಚರ. ದೆಹಲಿಯಲ್ಲಿ ವಿದೇಶದಿಂದ ಹಿಂತಿರುಗುವ ವೇಳೆ ಕ್ವಾರಂಟೈನ್ ಮುದ್ರೆ ಒತ್ತಿಸಿಕೊಂಡ ಕಾಂಗ್ರೆಸ್ ವಕ್ತಾರೊಬ್ಬರು ಕ್ವಾರಂಟೈನ್ ಸೀಲ್‍ನಿಂದ ಉರಿ
Read More...

ಆರೋಗ್ಯಾಧಿಕಾರಿ, ಆಶಾ ಕಾರ್ಯಕರ್ತೆಯರಿಗೆ ಕೊರೊನಾ : ಮಂದಾರ್ತಿ, ನಡೂರು, ಆವರ್ಸೆ ಸೀಲ್ ಡೌನ್

ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಇದೀಗ ಕೊರೊನಾ ವಾರಿಯರ್ಸ್ ಗಳನ್ನೇ ಕಾಡುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು, ಆವರ್ಸೆಯಲ್ಲಿ ಆರೋಗ್ಯಾಧಿಕಾರಿಗಳಿಗೆ ಹಾಗೂ ನಡೂರು ಮತ್ತು ಮಂದಾರ್ತಿಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೋಂಕು
Read More...

ಕೋಟ ಹೋಬಳಿಯಲ್ಲಿ ಕೊರೊನಾ ಸ್ಪೋಟ : ಕೋಟತಟ್ಟು, ಮಣೂರು, ಯಡ್ತಾಡಿ ಸೇರಿ 8 ಕಡೆ ಸೀಲ್ ಡೌನ್

ಬ್ರಹ್ಮಾವರ : ಕೊರೊನಾ ವೈರಸ್ ಸೋಂಕು ಬ್ರಹ್ಮಾವರ ತಾಲೂಕಿನಲ್ಲಿ ಆರ್ಭಟ ಜೋರಾಗಿದೆ. ಇಂದು ಕೋಟತಟ್ಟು, ಮಣೂರು, ಗಿಳಿಯಾರು, ಯಡ್ತಾಡಿ, ಹೊಸಾಳ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಬಿ.ಬೋರಯ್ಯ ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ. ಕಾಪು ಪೊಲೀಸ್
Read More...

ಹಂದಟ್ಟು, ಮೂಡಹಡುವಿನಲ್ಲಿ ಸೀಲ್ ಡೌನ್ : ಹೋಟೆಲ್, ಬ್ಯಾಂಕ್ ಸಿಬ್ಬಂದಿಗೆ ಕೊರೊನಾ

ಬ್ರಹ್ಮಾವರ : ಇಬ್ಬರು ಹೋಟೆಲ್ ಸಿಬ್ಬಂದಿ ಹಾಗೂ ಓರ್ವ ಬ್ಯಾಂಕಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸಾಲಿಗ್ರಾಮದ ಹೋಟೆಲ್, ಹಂದಟ್ಟು ಹಾಗೂ ಮೂಡಹಡುವಿನಲ್ಲಿರುವ ಸೋಂಕಿತರ ಮನೆಗಳನ್ನು ಕೋಟದ ಕಂದಾಯ ನಿರೀಕ್ಷಕರಾದ ರಾಜು ಅವರ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ.
Read More...

ಮಂಗಳೂರು ಸೀಲ್ ಡೌನ್ : ಜಿಲ್ಲಾಧಿಕಾರಿಗಳ ಸ್ಪಷ್ಟನೆ

ಮಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಅವಧಿ ಮುಗಿಯುತ್ತಲೇ ಸೀಲ್ ಡೌನ್ ಮಾಡಲಾಗುತ್ತೆ ಅನ್ನೋ ಸುದ್ದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ. ಮಂಗಳೂರು ನಗರವನ್ನು ಸೀಲ್ ಡೌನ್ ಮಾಡಿದ್ರೆ ಅಗತ್ಯ ವಸ್ತುಗಳು ಸಿಗುವುದಿಲ್ಲ. ಯಾರು ಕೂಡ
Read More...