Browsing Tag

selction

PU ಉಪನ್ಯಾಸಕರ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜುಲೈ ತಿಂಗಳಿನಲ್ಲಿ ಉಪನ್ಯಾಸಕರ ಕೌನ್ಸಿಲಿಂಗ್ ನಡೆಸಲು ಪ್ರೌಢ ಹಾಗೂ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆಯನ್ನು ನೀಡಿದ್ದು, ನೇಮಕಾತಿಯ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ
Read More...