Browsing Tag

setting fire inside the car

Karkala Suicide case: ಡೆತ್‌ ನೋಟ್‌ ಬರೆದಿಟ್ಟು ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಚಾಲಕ ಆತ್ಮಹತ್ಯೆ

ಕಾರ್ಕಳ: (Karkala Suicide case) ವ್ಯಕ್ತಿಯೊಬ್ಬರು ಡೆತ್‌ ನೋಟ್‌ ಬರೆದಿಟ್ಟು ಕಾರಿನೊಳಗೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ನಡೆದಿದೆ. ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ (46 ವರ್ಷ)
Read More...