Browsing Tag

shabarimale

Aravanam prasada: ಶಬರಿಮಲೆಯಲ್ಲಿ ಅರವಣ ಪ್ರಸಾದಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

ಶಬರಿಮಲೆ: (Aravanam prasada) ಪ್ರಸಿದ್ದ ಶಬರಿಮಲೆ ದೇಗುಲದ ಅರವಣ ಪ್ರಸಾದ ಮಾರಾಟಕ್ಕೆ ಹಾಗೂ ತಯಾರಿಕೆಗೆ ಕೇರಳದ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಪ್ರಸಾದ ತಯಾರಿಕೆಯಲ್ಲಿ ಬಳಸಲಾಗುವ ಏಲಕ್ಕಿಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಕೀಟನಾಶಕ ಕಂಡು ಬಂದಿದ್ದು, ಈ
Read More...

Sabarimala: ಶಬರಿಮಲೆ: ಮತ್ತೆ ಮಹಿಳೆಯರ ಪ್ರವೇಶ ವಿವಾದ

ಕೇರಳ: (Sabarimala) ಎರಡು ದಿನಗಳ ಹಿಂದಷ್ಟೇ ಶಬರಿಮಲೆ ಯಾತ್ರೆಗೆ ಚಾಲನೆ ಸಿಕ್ಕಿದ್ದು, ದೇವಸ್ಥಾನದಲ್ಲಿ ಮಂಡಲ ಪೂಜೆ ಆರಂಭವಾಗಿದೆ. ಯಾತ್ರೆಗೆ ಚಾಲನೆ ಸಿಗುತ್ತಿದ್ದಂತೆಯೇ ಪೊಲೀಸ್‌ ಸಿಬ್ಬಂದಿಗಳಿಗೆ ನೀಡಿದ ಕೈಪಿಡಿಯೊಂದು ವಿವಾದವನ್ನು ಹುಟ್ಟು ಹಾಕಿದೆ. ಲಕ್ಷಾಂತರ ಮಂದಿ ಭಕ್ತರು ಬರುವ
Read More...

ಅಯ್ಯಪ್ಪ ಮಾಲಾಧಾರಿಗಳಿಗೆ ಬಿಗ್ ಶಾಕ್..!! ಕರ್ನಾಟಕದ ಕೋವಿಡ್ ರಿಪೋರ್ಟ್ ಒಪ್ಪದ ಕೇರಳ ಸರಕಾರ

ಬೆಂಗಳೂರು : ಶಬರಿಮಲೆ ಅಯ್ಯಪ್ಪನ ಸನ್ನಿಧಿಯಲ್ಲೀಗ ಮಂಡಲ ಪೂಜಾ ಮಹೋತ್ಸವ. ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಕೇರಳ ಸರಕಾರ ಹಲವು ಷರತ್ತುಗಳ ಜೊತೆಗೆ ಮಾಲಾಧಾರಿಗಳಿಗೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ಕಲ್ಪಿಸಿದೆ. ಆದರೆ ಕೇರಳದ ಸರಕಾರ ಹೊಸ ನಿಯಮ ಅಯ್ಯಪ್ಪ ಭಕ್ತರನ್ನು ಸಂಕಷ್ಟಕ್ಕೆ ನೂಕಿದೆ.
Read More...

ಶಬರಿಮಲೆಯಲ್ಲಿ ಮಂಡಲ ಪೂಜಾ ಮಹೋತ್ಸವ : ಇಂದಿನಿಂದಲೇ ಭಕ್ತರಿಗೆ ಅಯ್ಯಪ್ಪನ ದರ್ಶನ

ಶಬರಿಮಲೆ : ಧರ್ಮಶಾಶ್ತ ಅಯ್ಯಪ್ಪ ಸನ್ನಿಧಾನದಲ್ಲಿ ಮಂಡಲ ಮಹೋತ್ಸವಕ್ಕಾಗಿ ಭಾನುವಾರ ಬಾಗಿಲು ತೆರೆಯಲಾಗಿದೆ. ಸೋಮವಾರದಿಂದ ಕೊರೊನಾ ಮಾನದಂಡಗಳನ್ನು ಪಾಲಿಸಿಕೊಂಡು ಅಯ್ಯಪ್ಪ ಭಕ್ತರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. (adsbygoogle = window.adsbygoogle || ).push({});
Read More...

ನಾಳೆಯಿಂದ ಶಬರಿಮಲೆ ಓಪನ್ : ಅಯ್ಯಪ್ಪ ಭಕ್ತರಿಗೆ ಮಹತ್ವದ ಮಾಹಿತಿ

ಶಬರಿಮಲೆ : ಧರ್ಮಶಾಸ್ತ ಶಬರಿಮಲೆಯಲ್ಲಿರುವ ಅಯ್ಯಪ್ಪನ ಸನ್ನಿಧಿ ನಾಳೆಯಿಂದ ಓಪನ್ ಆಗಲಿದೆ. 5 ದಿನಗಳ ಕಾಲ ಅಯ್ಯಪ್ಪ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೊರೊನಾ ವೈರಸ್
Read More...

ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ

ಶಬರಿಮಲೆ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಬಾಗಿಲು ಮುಚ್ಚಿದ್ದ ಶಬರಿಮಲೆಯಲ್ಲಿರುವ ಅಯ್ಯಪ್ಪ ಸ್ವಾಮಿಯ ದೇವಸ್ಥಾನ ಮತ್ತೆ ತೆರೆಯಲಿದೆ. ಆದರೆ ಶಬರಿಮಲೆಯಾತ್ರೆಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದ್ದು, ನಿತ್ಯ ಕೇವಲ 1 ಸಾವಿರ ಜನರಿಗಷ್ಟೇ ದರ್ಶನಕ್ಕೆ ಅವಕಾಶ ಕಲ್ಪಿಸಲು
Read More...

ಶಬರಿಮಲೆ ಯಾತ್ರೆಗಿನ್ನು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

ಶಬರಿಮಲೆ : ದೇಶದ ಪವಿತ್ರ ಪುಣ್ಯಕ್ಷೇತ್ರಗಳಲ್ಲಿ ಒಂದಾಗಿರುವ ಶಬರಿಮಲೆಯ ಅಯ್ಯಪ್ಪ ಸ್ವಾಮಿಯ ದರ್ಶನಕ್ಕಿನ್ನು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ವರ್ಚುವಲ್‌ ಸರತಿ ವ್ಯವಸ್ಥೆಯ ಮೂಲಕ ಮಾತ್ರ ಪ್ರವೇಶ ನೀಡಲು ನಿರ್ಧರಿಸಲಾಗಿದೆ. ಕೊರೊನಾ ಸೋಂಕು ಹರಡುವಿಕೆಯ
Read More...

ಅಯ್ಯಪ್ಪನಿಗೂ ತಟ್ಟಿದ ಕೊರೊನಾ ಎಫೆಕ್ಟ್ ! ದೇವಸ್ಥಾನಕ್ಕೆ ಬರಲೇ ಬೇಡಿ ಅಂತಿದೆ ಆಡಳಿತ ಮಂಡಳಿ

ಶಬರಿಮಲೆ : ವಿಶ್ವವನ್ನೇ ಕಾಡುತ್ತಿರೋ ಕೊರೊನಾ ವೈರಸ್ ಎಫೆಕ್ಟ್ ಇದೀಗ ಶಬರಿಮಲೆಯಲ್ಲಿರೋ ಅಯ್ಯಪ್ಪಸ್ವಾಮಿಗೂ ತಟ್ಟಿದೆ. ಕೇರಳದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚುತ್ತಿರೋ ಬೆನ್ನಲ್ಲೇ ದೇವಸ್ವಂ ಆಡಳಿತ ಮಂಡಳಿ ಭಕ್ತರಿಗೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬಾರದಂತೆ ಮನವಿ ಮಾಡಿದೆ.
Read More...