Browsing Tag

Shah Rukh Khan

ಲತಾ ಮಂಗೇಶ್ಕರ್​​ ಪಾರ್ಥೀವ ಶರೀರಕ್ಕೆ ಶಾರೂಕ್​ ಉಗುಳಿದ್ದಾರೆಂದು ಹೇಳಿ ಪೇಚಿಗೆ ಸಿಲುಕಿದ ಬಿಜೆಪಿ ನಾಯಕ

ಭಾರತದ ದಂತಕತೆ, ಗಾನ ಕೋಗಿಲೆ ಲತಾ ಮಂಗೇಶ್ಕರ್​ ನಿಧನಕ್ಕೆ ಸಂಪೂರ್ಣ ಭಾರತವೇ ಕಂಬನಿ ಮಿಡಿದಿದೆ. ಹಿರಿಯ ಗಾಯಕಿ ಲತಾ ಮಂಗೇಶ್ಕರ್​ ಅಂತಿಮ ದರ್ಶನವನ್ನು ಪಡೆದುಕೊಳ್ಳಲು ಸಾಕಷ್ಟು ಸೆಲೆಬ್ರಿಟಿಗಳು ಆಗಮಿಸಿದ್ದರು. ಬಾಲಿವುಡ್​ ನಟ ಶಾರೂಕ್​ ಖಾನ್​ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದು ನೆಚ್ಚಿನ
Read More...

Aryan Khan : ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ಗೆ ಜಾಮೀನು

ಮುಂಬೈ : ಡ್ರಗ್ಸ್‌ ಪಾರ್ಟಿ ಪ್ರಕರಣದ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೆ ಒಳಗಾಗಿರುವ ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ಗೆ ಜಾಮೀನು ಮಂಜೂರು ಮಾಡಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಮಾಡಿರುವ ಬಾಂಬೆ ಹೈಕೋರ್ಟ್‌ ಏಕ ಸದಸ್ಯ ಪೀಠ ಕೊನೆಗೂ ಆರ್ಯ ಅರ್ಜಿಯನ್ನು
Read More...

Kiran Gosavi : ಆರ್ಯನ್ ಖಾನ್ ಪ್ರಕರಣದ ಎನ್‌ಸಿಬಿ ಸಾಕ್ಷಿ ಕಿರಣ್ ಗೋಸಾವಿ ಆರೆಸ್ಟ್‌

ಮುಂಬೈ : ಡ್ರಗ್ಸ್‌ ಕ್ರೂಸ್‌ ದಂಧೆ ಪ್ರಕರಣದಲ್ಲಿ ನಡೆದಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಸಿಬಿ ಸ್ವತಂತ್ರ ಸಾಕ್ಷಿ ಕಿರಣ್‌ ಗೋಸಾವಿ ಅವರನ್ನು ಪುಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಡ್ರಗ್ಸ್‌
Read More...

Shah Rukh Khan- NCB: ಆರ್ಯನ್‌ ಖಾನ್‌ ಭೇಟಿಯ ಬೆನ್ನಲ್ಲೇ ಶಾರೂಖ್‌ ಮನೆ ಮೇಲೆ ಎನ್‌ಸಿಬಿ ದಾಳಿ

ಮುಂಬೈ : ಕ್ರೂಸ್‌ನಲ್ಲಿ ಡ್ರಗ್ಸ್‌ ಪಾರ್ಟಿಯಲ್ಲಿ ಪಾಲ್ಗೊಂಡ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಜೈಲು ಸೇರಿದ್ದಾನೆ. ಈ ಹಿನ್ನೆಲೆಯಲ್ಲಿಂದು ಶಾರೂಖ್‌ ಖಾನ್‌ ತನ್ನ ಮಗನ ಭೇಟಿಗಾಗಿ ಅರ್ಥರ್‌ ರೋಡ್‌ ಜೈಲಿಗೆ ಭೇಟಿ ನೀಡಿದ್ದಾರೆ. ಇದರ ಬೆನ್ನಲ್ಲೇ
Read More...

Aryan Khan : ಶಾರೂಖ್‌ ಖಾನ್‌ ಪುತ್ರನಿಗಿಲ್ಲ ಬಿಡುಗಡೆ ಭಾಗ್ಯ : 3 ವರ್ಷದಿಂದ ಡ್ರಗ್ಸ್‌ ದಾಸನಾಗಿದ್ದ ಆರ್ಯನ್‌ ಖಾನ್‌

ಮುಂಬೈ: ಸಮುದ್ರದ ನಡುವಲ್ಲಿ ನಡೆದ ಡ್ರಗ್ಸ್‌ ಪ್ರಕರಣದಲ್ಲಿ ಬಂಧಿತನಾಗಿರುವ ಬಾಲಿವುಡ್‌ ಖ್ಯಾತ ನಟ ಶಾರೂಖ್‌ ಖಾನ್‌ ಪುತ್ರನಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಗೋಚರಿಸುತ್ತಿಲ್ಲ. ಇನ್ನೊಂದೆಡೆ ಎನ್‌ಸಿಬಿ ಆರ್ಯನ್‌ ಖಾನ್‌ ಮೂರು ವರ್ಷಗಳಿಂದಲೂ ಡ್ರಗ್ಸ್‌ ದಾಸನಾಗಿದ್ದ ಅನ್ನೋದನ್ನು ನ್ಯಾಯಲಯ
Read More...

Aryan Khan NCB Arrest : ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ ಆರೋಪ : ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಬಂಧಿಸಿದ…

ಮುಂಬೈ : ಗೋವಾಕ್ಕೆ ತೆರಳುತ್ತಿದ್ದ ಹಡಗಿನಲ್ಲಿ ನಡೆದಿರುವ ಡ್ರಗ್ಸ್‌ ಪಾರ್ಟಿಗೆ ಸಂಬಂಧಿಸಿದಂತೆ ಬಾಲಿವುಡ್‌ ನಟ ಶಾರೂಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ನನ್ನು ಎನ್‌ಸಿಬಿ (NCB) ಅಧಿಕಾರಿಗಳು ಬಂಧಿಸಿದ್ದಾರೆ. ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಐಶಾರಾಮಿ ಹಡಗಿನಲ್ಲಿ ಡ್ರಗ್ಸ್‌
Read More...

Shah Rukh Khan son : ಕ್ರೂಸ್‌ನಲ್ಲಿ ಡ್ರಗ್ಸ್‌ ಪಾರ್ಟಿ : ನಟ ಶಾರೂಖ್‌ ಪುತ್ರ ಆರ್ಯನ್‌ ವಿಚಾರಣೆ, 16 ಮಂದಿ…

ಮುಂಬೈ : ಸಮುದ್ರದ ಮಧ್ಯದಲ್ಲಿ ಐಶಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್‌ ಪಾರ್ಟಿಯ ಮೇಲೆ ಎನ್‌ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಬಾಲಿವುಡ್‌ ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ
Read More...