Tamil Nadu : ಪಟಾಕಿ ಗೋಡೌನ್ನಲ್ಲಿ ಅಗ್ನಿ ದುರಂತ : 6 ಮಂದಿ ಸಜೀವ ದಹನ, 10 ಮಂದಿ ಗಂಭೀರ
ಕಲ್ಲಕುರುಚಿ : ಪಟಾಕಿ ಗೋಡೌನ್ನಲ್ಲಿಅಗ್ನಿ ದುರಂತ ಸಂಭವಿಸಿದ್ದು 6 ಮಂದಿ ಸಾವನ್ನಪ್ಪಿ, 10 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಲ್ಲಕುರುಚಿಯ ಶಂಕರಪುರಂನಲ್ಲಿರುವ ಪಟಾಕಿ ಗೋಡೌನ್ನಲ್ಲಿ ನಡೆದಿದೆ. ಘಟನೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕೂಡ!-->…
Read More...
Read More...