Browsing Tag

Shootout

Nashville school shooting: ನ್ಯಾಶ್ವಿಲ್ಲೆ ಶಾಲೆಯಲ್ಲಿ ಗುಂಡಿನ ದಾಳಿ : ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಾವು

ನ್ಯಾಶ್‌ವಿಲ್ಲೆ: (Nashville school shooting) ಕ್ರಿಶ್ಚಿಯನ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಅಮೇರಿಕಾದ ನ್ಯಾಶ್‌ವಿಲ್ಲೆ ಎಂಬಲ್ಲಿ ನಡೆದಿದೆ. ಆರು ಮಂದಿಯನ್ನು ಆ ಶಾಲೆಯ ಮಾಜಿ ವಿದ್ಯಾರ್ಥಿಯೇ ಗುಂಡಿನ ದಾಳಿಯ!-->…
Read More...

Nigeria church : ಚರ್ಚ್‌ನಲ್ಲಿ ಗುಂಡಿನ ಚಕಮಕಿ : 50 ಮಂದಿ ಸಾವು, ಹಲವರಿಗೆ

ನೈಜೀರಿಯಾ : ಚರ್ಚಿನಲ್ಲಿ (Nigeria church) ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆಯಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ ಪರಿಣಾಮ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೈಜೀರಿಯಾದ ಒಂಡೋ ರಾಜ್ಯದ ಕ್ಯಾಥೋಲಿಕ್‌ ಚರ್ಚ್‌ನಲ್ಲಿ ನಡೆದಿದೆ.!-->!-->!-->…
Read More...

Mangalore Misfires : ಶೂಟೌಟ್‌ಗೆ ಮಗ ಸಾವು, ತಂದೆ ರಾಜೇಶ್‌ ಪ್ರಭು ಅರೆಸ್ಟ್‌

ಮಂಗಳೂರು : ವೇತನ ಕೇಳಲು ಬಂದಿದ್ದ ನೌಕರನ ಜಗಳದ ವೇಳೆಯಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು ಮೆದುಳು ನಿಷ್ಕ್ರೀಯವಾಗಿದ್ದ ಸುಧೀಂದ್ರ ಪ್ರಭು ( 16 ವರ್ಷ) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇನ್ನೊಂದೆಡೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.ಮಂಗಳೂರಿನ ಮಾರ್ಗನ್ಸ್‌!-->!-->!-->…
Read More...

Rohini Court: ಕೋರ್ಟ್ ಆವರಣದಲ್ಲಿ ಶೂಟೌಟ್: ವಕೀಲರ ದಿರಿಸಿನಲ್ಲಿ ಬಂದು ಕೃತ್ಯ

ನವದೆಹಲಿ: ನವದೆಹಲಿ ರೋಹಿಣಿ ಕೋರ್ಟ್ ಆವರಣದಲ್ಲಿ ಶೂಟೌಟ್ ನಡೆದಿದ್ದು, ಘಟನೆಯಲ್ಲಿ ಗ್ಯಾಂಗ್ ಸ್ಟರ್ ಗೂಗಿ ಸಾವಿಗೀಡಾಗಿದ್ದಾನೆ ಎನ್ನಲಾಗುತ್ತಿದೆ.ವಕೀಲರ ಉಡುಪಿನಲ್ಲಿ ಬಂದಿದ್ದ ಆರೋಪಿಗಳು ಗ್ಯಾಂಗ್ ಸ್ಟರ್ ಜಿತೇಂದ್ರ್ ಗೂಗಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು,!-->!-->!-->!-->!-->…
Read More...

Rekha Kadiresh murder : ಆರೋಪಿ ಪೀಟರ್, ಸೂರ್ಯ ಕಾಲಿಗೆ ಗುಂಡೇಟು

ಬೆಂಗಳೂರು : ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಗೊಳಿಸಿದ್ದಾರೆ. ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ಕಾಲಿಗೆ ಗುಂಡೇಟು ತಗುಲಿದೆ.ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರು ನಿನ್ನೆ ತನ್ನ ಮನೆ ಸಮೀಪದಲ್ಲಿ!-->!-->!-->!-->!-->…
Read More...

ಕೇರಳ ಗಡಿಯಲ್ಲಿ ತಪಾಸಣೆಯ ವೇಳೆಯಲ್ಲಿ ಎಸ್ಐ ಮೇಲೆ ಗುಂಡಿನ ದಾಳಿ : ಇಬ್ಬರ ಬಂಧನ

ವಿಟ್ಲ : ಕರ್ನಾಟಕ - ಕೇರಳ ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಗಡಿಯೊಳಗೆ ಪ್ರವೇಶಿಸುತ್ತಿದ್ದ ಕಾರಿಗೆ ತಡೆಯೊಡ್ಡಿದಾಗ ಕಾರಿನಲ್ಲಿದ್ದ ದುಷ್ಕರ್ಮಿಯೊಬ್ಬ ವಿಟ್ಲ ಪೊಲೀಸ್‌ ಠಾಣೆಯ ಎಸ್ ಐ ಮೇಲೆ ಗುಂಡು ಹಾರಿಸಿದ ಘಟನೆ ದಕ್ಷಿಣ ಕನ್ಮಡ ಜಿಲ್ಲೆಯ ಸಾಲೆತ್ತೂರು‌ ಬಳಿಯ ಕೋಡಂಗೆ!-->…
Read More...

200 ರೂ. ಸಾಲ ನೀಡದಕ್ಕೆ ಗುಂಡಿಕ್ಕಿ ವ್ಯಕ್ತಿಯ ಹತ್ಯೆ : ಎಸ್ಕೇಪ್ ಆದ ಆರೋಪಿಗೆ ಬಲೆ ಬೀಸಿದ ಪೊಲೀಸರು

ಉತ್ತರ ಪ್ರದೇಶ : ಕೇವಲ 200 ರೂ. ಸಾಲ ನೀಡಲು ನಿರಾಕರಿಸಿದ್ದಕ್ಕೆ ಸಾರ್ವಜನಿಕರ ಎದುರಲ್ಲಿಯೇ ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನ ಸಿವಿಲ್‌ ಲೈನ್ಸ್‌ ಪ್ರದೇಶದಲ್ಲಿ ನಡೆದಿದೆ.(adsbygoogle = window.adsbygoogle || ).push({});!-->!-->!-->!-->…
Read More...