Browsing Tag

Shootout

Nashville school shooting: ನ್ಯಾಶ್ವಿಲ್ಲೆ ಶಾಲೆಯಲ್ಲಿ ಗುಂಡಿನ ದಾಳಿ : ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಾವು

ನ್ಯಾಶ್‌ವಿಲ್ಲೆ: (Nashville school shooting) ಕ್ರಿಶ್ಚಿಯನ್ ಪ್ರಾಥಮಿಕ ಶಾಲೆಯಲ್ಲಿ ನಡೆದ ಗುಂಡಿನ ದಾಳಿಗೆ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಅಮೇರಿಕಾದ ನ್ಯಾಶ್‌ವಿಲ್ಲೆ ಎಂಬಲ್ಲಿ ನಡೆದಿದೆ. ಆರು ಮಂದಿಯನ್ನು ಆ ಶಾಲೆಯ ಮಾಜಿ ವಿದ್ಯಾರ್ಥಿಯೇ ಗುಂಡಿನ ದಾಳಿಯ
Read More...

Nigeria church : ಚರ್ಚ್‌ನಲ್ಲಿ ಗುಂಡಿನ ಚಕಮಕಿ : 50 ಮಂದಿ ಸಾವು, ಹಲವರಿಗೆ

ನೈಜೀರಿಯಾ : ಚರ್ಚಿನಲ್ಲಿ (Nigeria church) ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದ ವೇಳೆಯಲ್ಲಿ ಬಂದೂಕುಧಾರಿಗಳು ದಾಳಿ ನಡೆಸಿದ ಪರಿಣಾಮ ಕನಿಷ್ಠ 50 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೈಜೀರಿಯಾದ ಒಂಡೋ ರಾಜ್ಯದ ಕ್ಯಾಥೋಲಿಕ್‌ ಚರ್ಚ್‌ನಲ್ಲಿ ನಡೆದಿದೆ.
Read More...

Mangalore Misfires : ಶೂಟೌಟ್‌ಗೆ ಮಗ ಸಾವು, ತಂದೆ ರಾಜೇಶ್‌ ಪ್ರಭು ಅರೆಸ್ಟ್‌

ಮಂಗಳೂರು : ವೇತನ ಕೇಳಲು ಬಂದಿದ್ದ ನೌಕರನ ಜಗಳದ ವೇಳೆಯಲ್ಲಿ ಆಕಸ್ಮಿಕವಾಗಿ ಗುಂಡು ಸಿಡಿದು ಮೆದುಳು ನಿಷ್ಕ್ರೀಯವಾಗಿದ್ದ ಸುಧೀಂದ್ರ ಪ್ರಭು ( 16 ವರ್ಷ) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇನ್ನೊಂದೆಡೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಮಾರ್ಗನ್ಸ್‌
Read More...

Rohini Court: ಕೋರ್ಟ್ ಆವರಣದಲ್ಲಿ ಶೂಟೌಟ್: ವಕೀಲರ ದಿರಿಸಿನಲ್ಲಿ ಬಂದು ಕೃತ್ಯ

ನವದೆಹಲಿ: ನವದೆಹಲಿ ರೋಹಿಣಿ ಕೋರ್ಟ್ ಆವರಣದಲ್ಲಿ ಶೂಟೌಟ್ ನಡೆದಿದ್ದು, ಘಟನೆಯಲ್ಲಿ ಗ್ಯಾಂಗ್ ಸ್ಟರ್ ಗೂಗಿ ಸಾವಿಗೀಡಾಗಿದ್ದಾನೆ ಎನ್ನಲಾಗುತ್ತಿದೆ. ವಕೀಲರ ಉಡುಪಿನಲ್ಲಿ ಬಂದಿದ್ದ ಆರೋಪಿಗಳು ಗ್ಯಾಂಗ್ ಸ್ಟರ್ ಜಿತೇಂದ್ರ್ ಗೂಗಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದು,
Read More...

Rekha Kadiresh murder : ಆರೋಪಿ ಪೀಟರ್, ಸೂರ್ಯ ಕಾಲಿಗೆ ಗುಂಡೇಟು

ಬೆಂಗಳೂರು : ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕು ಗೊಳಿಸಿದ್ದಾರೆ. ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ಕಾಲಿಗೆ ಗುಂಡೇಟು ತಗುಲಿದೆ. ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರು ನಿನ್ನೆ ತನ್ನ ಮನೆ ಸಮೀಪದಲ್ಲಿ
Read More...

ಕೇರಳ ಗಡಿಯಲ್ಲಿ ತಪಾಸಣೆಯ ವೇಳೆಯಲ್ಲಿ ಎಸ್ಐ ಮೇಲೆ ಗುಂಡಿನ ದಾಳಿ : ಇಬ್ಬರ ಬಂಧನ

ವಿಟ್ಲ : ಕರ್ನಾಟಕ - ಕೇರಳ ಚೆಕ್‌ಪೋಸ್ಟ್‌ನಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಗಡಿಯೊಳಗೆ ಪ್ರವೇಶಿಸುತ್ತಿದ್ದ ಕಾರಿಗೆ ತಡೆಯೊಡ್ಡಿದಾಗ ಕಾರಿನಲ್ಲಿದ್ದ ದುಷ್ಕರ್ಮಿಯೊಬ್ಬ ವಿಟ್ಲ ಪೊಲೀಸ್‌ ಠಾಣೆಯ ಎಸ್ ಐ ಮೇಲೆ ಗುಂಡು ಹಾರಿಸಿದ ಘಟನೆ ದಕ್ಷಿಣ ಕನ್ಮಡ ಜಿಲ್ಲೆಯ ಸಾಲೆತ್ತೂರು‌ ಬಳಿಯ ಕೋಡಂಗೆ
Read More...

200 ರೂ. ಸಾಲ ನೀಡದಕ್ಕೆ ಗುಂಡಿಕ್ಕಿ ವ್ಯಕ್ತಿಯ ಹತ್ಯೆ : ಎಸ್ಕೇಪ್ ಆದ ಆರೋಪಿಗೆ ಬಲೆ ಬೀಸಿದ ಪೊಲೀಸರು

ಉತ್ತರ ಪ್ರದೇಶ : ಕೇವಲ 200 ರೂ. ಸಾಲ ನೀಡಲು ನಿರಾಕರಿಸಿದ್ದಕ್ಕೆ ಸಾರ್ವಜನಿಕರ ಎದುರಲ್ಲಿಯೇ ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಅಲಿಗರ್‌ನ ಸಿವಿಲ್‌ ಲೈನ್ಸ್‌ ಪ್ರದೇಶದಲ್ಲಿ ನಡೆದಿದೆ. (adsbygoogle = window.adsbygoogle || ).push({});
Read More...