Browsing Tag

shreyas aiyyer

Andre Russell : ಕೆಕೆಆರ್ ತಂಡಕ್ಕೆ ಆಘಾತ, ಖ್ಯಾತ ಆಲ್‌ರೌಂಡರ್‌ ಆಂಡ್ರೆ ರೆಸೆಲ್‌ಗೆ ಗಾಯ

ಮುಂಬೈ : ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ (IPL 2022) ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ದ ಭರ್ಜರಿ ಗೆಲುವು ಕಂಡಿದ್ದ ಶ್ರೇಯಸ್‌ ಅಯ್ಯರ್‌ ನಾಯಕತ್ವದ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ, ಎರಡನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಎದುರು
Read More...

ಶ್ರೇಯಸ್, ಶಾ ಅಬ್ಬರದ ಬ್ಯಾಟಿಂಗ್ : ರೋಚಕ ಗೆಲುವು ದಾಖಲಿಸಿದ ಡೆಲ್ಲಿ

ಶಾರ್ಜಾ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭರವಸೆಯ ಆಟಗಾರರಾದ ಶ್ರೇಯಸ್ ಅಯ್ಯರ್ ಹಾಗೂ ಪ್ರಥ್ವಿ ಶಾ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ದದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ದಾಖಲಿಸಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ
Read More...