Siddaramaiah : ಸತ್ತವರ ಪರ ಹೋರಾಟ ಮಾಡಿದರೆ ಸಣ್ಣ ವಿಚಾರವೇ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ಚಾಮರಾಜನಗರ : Siddaramaiah : ರಾಜ್ಯದಲ್ಲಿ ಪ್ರಸ್ತುತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಯ ಪ್ರಕರಣಗಳು ಹೆಚ್ಚು ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪರಸ್ಪರ ರಾಜಕೀಯ ಕೆಸರೆರೆಚಾಟದಲ್ಲಿ ತೊಡಗಿದೆ.!-->…
Read More...
Read More...