Browsing Tag

sowmya reddy

ಕಾಂಗ್ರೆಸ್ ಶಾಸಕಿಗೆ ಕೊರೋನಾ ಸೋಂಕು….! ಖಾಸಗಿ ಆಸ್ಪತ್ರೆಗೆ ದಾಖಲಾದ ಸೌಮ್ಯರೆಡ್ಡಿ…!!

ಜಯನಗರ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸೌಮ್ಯ ರೆಡ್ಡಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜ್ವರ,ಉಸಿರಾಟದ ತೊಂದರೆ ಸೇರಿದಂತೆ ಹಲವು
Read More...