Browsing Tag

Special package

ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಣೆ ಫಿಕ್ಸ್ : ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಳವಾಗು ತ್ತಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದವರೆಗೆ ಲಾಕ್ ಡೌನ್ ವಿಸ್ತರಣೆಯಾಗೋದು ಖಚಿತ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಪ್ಯಾಕೇಜ್ ಘೋಷಣೆಗೆ ಮುಂದಾಗಿದೆ.ರಾಜ್ಯದಲ್ಲಿ ಈಗಾಗಲೇ ಲಾಕ್ ಡೌನ್ ಹೇರಿಕೆ!-->!-->!-->!-->!-->…
Read More...

ಕೊರೊನಾ ವಿರುದ್ದದ ಹೋರಾಟ : 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ಘೋಷಿಸಿದ ಮೋದಿ

ನವದೆಹಲಿ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶದಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಸ್ವಾವಲಂಭಿ ಭಾರತದ ಉದ್ದೇಶ ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ 2020ಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ.ಕೊರೊಲಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ!-->!-->!-->!-->!-->…
Read More...

ಅನುದಾನರಹಿತ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ : ಎಚ್.ಡಿ.ದೇವೇಗೌಡ

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಅನುದಾನಿತ ಶಾಲಾ ಶಿಕ್ಷಕರು ಕೂಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಿಸಿದಂತೆ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಮಾಜಿ!-->…
Read More...

50,000 ಕೋ.ರೂ. ಆರ್ಥಿಕ ನೆರವು ಘೋಷಿಸಿದ RBI: ಸಾಲ ಮರುಪಾವತಿಗೆ 90 ದಿನಗಳ ವಿನಾಯಿತಿ ಘೋಷಣೆ

ನವದೆಹಲಿ : ಲಾಕ್ ಡೌನ್ ನಿಂದ ತತ್ತರಿಸಿರುವ ದೇಶದ ಆರ್ಥಿಕತೆಯ ಚೇತರಿಕೆಗೆ ಆರ್ ಬಿಐ 50,000 ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಿದೆ. 90 ದಿನಗಳ ಕಾಲ ಸಾಲ ಮರುಪಾವತಿಗೆ ವಿನಾಯಿತಿಯನ್ನು ನೀಡಲಾಗಿದ್ದು, 90 ದಿನಗಳ ಸಾಲವನ್ನು ವಸೂಲಾಗದ ಸಾಲವೆಂದು ಪರಿಗಣನೆ ಮಾಡಲಾಗುವುದು. ಅಲ್ಲದೇ!-->…
Read More...