Browsing Tag

Sri Lanka captain

Dasun Shanaka : ಶ್ರೀಲಂಕಾ ನಾಯಕನಿಗೆ ಐಪಿಎಲ್ ಫ್ರಾಂಚೈಸಿಗಳು ಅನ್ಯಾಯ ಮಾಡಿದ್ರಾ?

ಬೆಂಗಳೂರು: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದಲ್ಲಿ ಲಂಕಾ 16 ರನ್'ಗಳ ರೋಚಕ ಗೆಲುವು ಸಾಧಿಸಿ 2 ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿದೆ.ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಶ್ರೀಲಂಕಾ ಗೆಲುವಿಗೆ ಕಾರಣವಾಗಿದ್ದು
Read More...