Browsing Tag

sringeri

Sringeri : ಚುನಾವಣಾ ಕರ್ತವ್ಯ ಲೋಪ : ಶೃಂಗೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಅಮಾನತ್ತು

ಚಿಕ್ಕಮಗಳೂರು : ಚುನಾವಣಾ ಕಾರ್ಯಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯವಹಿಸುವ ಮೂಲಕ ಕರ್ತವ್ಯ ಲೋಪವನ್ನುಂಟು ಮಾಡಿದ್ದು ಮಾತ್ರವಲ್ಲ, ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ (Sringeri) ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ
Read More...

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಚಿಕ್ಕಮಗಳೂರು : (DK Shivakumar visit Sringeri) ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಕಾವು ರಂಗೇರಿದೆ. ಇದರ ಜೊತೆಗೆ ಟಿಕೆಟ್‌ ಕಗ್ಗಂಟಿನ ಬಿಸಿ ಕೂಡ ಪಕ್ಷಕ್ಕೆ ತಟ್ಟಿದೆ. ಇದೀಗ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಶಕ್ತಿ ದೇವತೆಯ ಮೊರೆ
Read More...

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ರಾಷ್ಟ್ರಪತಿ ರಮಾನಾಥ ಕೋವಿಂದ್‌

ಚಿಕ್ಕಮಗಳೂರು : ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶೃಂಗೇರಿಗೆ ಆಗಮಿಸಿ ಶ್ರೀಶಾರದಾಂಬೆಯ ದರ್ಶನ ಪಡೆದಿದ್ದಾರೆ. ದರ್ಶನದ ಬಳಿಕ ಶೃಂಗೇರಿ ಶಾರದಾಪೀಠದ ಜಗದ್ಗುರು ಭಾರತೀ ತೀರ್ಥ ಮಹಾಸ್ವಾಮಿಗಳ ಆಶೀರ್ವಾದವನ್ನು ಪಡೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಶ್ರೀಶಾರದಾಂಬೆಯ
Read More...

ಚಿಕ್ಕಮಗಳೂರು : ಶಾಲೆಗೆ ತೆರಳುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ : ವಿಡಿಯೋ ಹರಿಬಿಟ್ಟ ಕಾಮುಕರು ಅಂದರ್

ಚಿಕ್ಕಮಗಳೂರು : ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ಅತ್ಯಾಚಾರದ ವಿಡಿಯೋವನ್ನು ತನ್ನ ಸ್ನೇಹಿತರಿಗೆ ಶೇರ್ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ 15
Read More...

ಕೈಯಲ್ಲಿ ಲಾಂಗ್ ಹಿಡಿದು ಎಂಟ್ರಿಕೊಟ್ಟ ದರೋಡೆಕೋರ ಪರಾರಿ ! ದರೋಡೆಕೋರನಿಗೆ ಆ ಮಹಿಳೆ ಮಾಡಿದ್ದೇನು ಗೊತ್ತಾ ?

ಚಿಕ್ಕಮಗಳೂರು : ಮಧ್ಯಾಹ್ನದ ಹೊತ್ತಲ್ಲಿ ಅವರೆಲ್ಲಾ ಚಿನ್ನದ ಅಂಗಡಿಯಲ್ಲಿ ತಮ್ಮ ಪಾಡಿಗೆ ಕೆಲಸ ಮಾಡಿಕೊಂಡಿದ್ದರು. ಚೀಲದಲ್ಲಿ ಮಚ್ಚು ಹಿಡಿದುಕೊಂಡು ಆಭರಣದ ಅಂಗಡಿಗೆ ದರೋಡೆಕೋರನೊಬ್ಬ ಎಂಟ್ರಿಕೊಟ್ಟಿದ್ದಾನೆ. ಅಲ್ಲಿದ್ದ ಸಿಬ್ಬಂದಿಗಳು ಅರೆ ಕ್ಷಣ ಕಂಗಾಲಾಗಿದ್ದಾರೆ. ಆದ್ರೆ ಚಿನ್ನದಂಗಡಿಯ ಮಾಲೀಕ
Read More...

ಕಾಂಗ್ರೆಸ್ ಶಾಸಕರ ಆಪ್ತನ ಮನೆ ಮೇಲೆ ದಾಳಿ : ನಕ್ಷತ್ರ ಆಮೆ, ಪಿಸ್ತೂಲ್, ಶ್ರೀಗಂಧ, ಸ್ಪೋಟಕ ವಶ

ಚಿಕ್ಕಮಗಳೂರು : ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡರ ಆಪ್ತನ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ನಕ್ಷತ್ರ ಆಮೆ, ಕಲ್ಲು ಆಮೆ, ಪಿಸ್ತೂಲ್, ಗಂಧದ ತುಂಡು, ಜಿಲೆಟಿನ್ ಕಡ್ಡಿ, ಸ್ಪೋಟಕ ಸೇರಿದಂತೆ ಅಕ್ರಮವಾಗಿ ಸಂಗ್ರಹಿಸಿದ್ದ ಅನೇಕ
Read More...