Browsing Tag

srinivaspura

ಕಾರಿನಲ್ಲಿ ಪತ್ತೆಯಾಯ್ತು ಕಂತೆ ಕಂತೆ ನೋಟಿನ ರಾಶಿ !

ಕೋಲಾರ : ಕೊರೊನಾ ಲಾಕ್ ಡೌನ್‌ನಿಂದಾಗಿ ಜನರು ಕೆಲಸ ಕಳೆದುಕೊಂಡು ಆರ್ಥಿಕ ಸಂಕಷ್ಟಕ್ಕೆ ತತ್ತರಿಸಿದ್ದಾರೆ.  ಆದರೆ ಕೋಲಾರದಲ್ಲಿ ಕಾರಿನಲ್ಲಿ ಕಂತೆ ಕಂತೆ ನೋಟಿನ ರಾಶಿ ಸಿಕ್ಕಿದೆ. ದಾಖಲೆಗಳಿಲ್ಲದೆ ಹಣ ಸಾಗಿಸುತ್ತಿದ್ದ ಕಾರನ್ನು ಶ್ರೀನಿವಾಸಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ
Read More...