Browsing Tag

sslc exams

SSLC EXMAS : ಮಂಗಳೂರಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿಅವಘಡ : ತಪ್ಪಿದ ಭಾರೀ ದುರಂತ

ಮಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಅಗ್ನಿಅಪಘಡ ಸಂಭವಿಸಿದ್ದು, ಶಿಕ್ಷಕರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಬಬ್ಬುಕಟ್ಟೆಯಲ್ಲಿನ ಖಾಸಗಿ ಶಾಲೆಯಲ್ಲಿ ನಡೆದಿದೆ. https://www.youtube.com/watch?v=hHFNW_iGkwI
Read More...

SSLC EXAMS 2021 : ನಾಳೆ ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಬೆಂಗಳೂರು : ರಾಜ್ಯದಾದ್ಯಂತ ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದೆ. ಈ ಬಾರಿ 8,76,581 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದೆ. ಕೊರೊನಾ ಹಿನ್ನೆಲೆ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟೆಚ್ಚರವಹಿಸಲಾಗುತ್ತಿದೆ. ಕೊರೊನಾ ವೈರಸ್‌
Read More...

SSLC EXAMS : ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‍ನ್ಯೂಸ್ : ಪರೀಕ್ಷೆಯ ದಿನ ಉಚಿತ ಪ್ರಯಾಣ

ಬೆಂಗಳೂರು : ಕೊರೊನಾ ವೈರಸ್‌ ಸೋಂಕಿನ ಆತಂಕದ ನಡುವಲ್ಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲು ಶಿಕ್ಷಣ ಇಲಾಖೆ ಸಿದ್ದತೆ ನಡೆಸಿದೆ. ಜುಲೈ 19 ಹಾಗೂ 22 ರಂದು ಪರೀಕ್ಷೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಶೀಕ್ಷಣ ಇಲಾಖೆ ಗುಡ್ ನ್ಯೂಸ್‌ ಕೊಟ್ಟಿದ್ದು, ಕೆಎಸ್‌ಆರ್‌ಟಿಸಿ ಹಾಗೂ
Read More...

SSLC Exams : ಜುಲೈ ಮೂರನೇ ವಾರ ಎಸ್ಎಸ್ಎಲ್‌ಸಿ ಪರೀಕ್ಷೆ : ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನೇ ಗುರಿಯಾಗಿರಿಸಿ ಈ ಮಾರ್ಗಸೂಚಿ
Read More...

SSLC Exams : ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸೋದು ಬೇಡ : ವಾಟಾಳ್ ನಾಗರಾಜ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ವಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ನಡೆಸುವುದು ಬೇಡ ಎಂದು ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ
Read More...

SSLC : ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಿ : ಸಚಿವ ಸುರೇಶ್ ಕುಮಾರ್ ವಿರುದ್ದ ವಿದ್ಯಾರ್ಥಿಗಳು, ಪೋಷಕರ ಆಕ್ರೋಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ. ಆದ್ರೆ ಕರ್ನಾಟಕದಲ್ಲಿ ಮಾತ್ರ ಶಿಕ್ಷಣ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಬಹು ಆಯ್ಕೆ ಪ್ರಶ್ನೆಯ ಪರೀಕ್ಷೆಗೆ ವಿರೋಧ ವ್ಯಕ್ತವಾಗಿದ್ದು, ಕೊರೊನಾ
Read More...

SSLC Exams : ಜುಲೈ ಮೂರನೇ ವಾರ ಪರೀಕ್ಷೆ, ಶಿಕ್ಷರಿಗೆ, ಸಿಬ್ಬಂದಿಗೆ ಕೊರೊನಾ ವ್ಯಾಕ್ಸಿನ್ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಜುಲೈ 3ನೇ ವಾರದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗಲಿರುವ ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಘೋಷಿಸಿದ್ದಾರೆ. ಒಟ್ಟು ಎರಡು‌ ದಿನಗಳ ಕಾಲ
Read More...

SSLC ವಿದ್ಯಾರ್ಥಿಗಳನ್ನು ತರಗತಿಗೆ ಕರೆಯಿಸಿ ಪರೀಕ್ಷೆಯ ತರಬೇತಿ ನೀಡಿ : ಸಚಿವರ ಸೂಚನೆ, ಪೋಷಕರಿಗೆ ಆತಂಕ

ಬೆಂಗಳೂರು : ವಿದ್ಯಾರ್ಥಿಗಳ ಸಾಮರ್ಥ್ಯ ಗುರುತಿಸುವ ನಿಟ್ಟಿನಲ್ಲಿ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದ್ದರೂ ಕೂಡ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು
Read More...

SSLC ಪರೀಕ್ಷೆ ರದ್ದು ಮಾಡಿ : ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬೇಡಿ : ಸರಕಾರ,‌ ಸಚಿವರನ್ನು ತರಾಟೆಗೆ ತೆಗೆದುಕೊಂಡ…

ಬೆಂಗಳೂರು : ಕೊರೊನಾ‌‌ ವೈರಸ್ ಸೋಂಕಿನ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ‌, ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ‌ನಡೆಸಲು ಮುಂದಾಗಿರುವ ಶಿಕ್ಷಣ‌‌‌ ಸಚಿವ ಸುರೇಶ್ ಕುಮಾರ್ ಅವರ‌ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ‌ತರಾಟೆಗೆ ತೆಗೆದುಕೊಂಡಿದ್ದಾರೆ.
Read More...

ಕೊರೊನಾ ನಿಯಂತ್ರಣಕ್ಕೆ ಬಂದ್ರೆ ಮಾತ್ರ ಎಸ್ಎಸ್ಎಲ್‌ಸಿ ಪರೀಕ್ಷೆ, ಇಲ್ಲವಾದ್ರೆ ಪರೀಕ್ಷೆ ರದ್ದು : ಸಿಎಂ ಯಡಿಯೂರಪ್ಪ…

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದರೆ ಮಾತ್ರ ವೇ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಲಾಗುವುದು. ಒಂದೊಮ್ಮೆ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಳವಾದ್ರೆ ಪರೀಕ್ಷೆಯನ್ನೇ ರದ್ದು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ‌.
Read More...