Browsing Tag

sslc exams

ನಾಳೆಯಿಂದ ರಾಜ್ಯದಲ್ಲಿ SSLC ಪೂರಕ ಪರೀಕ್ಷೆ : ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಾದ್ಯಂತ ನಾಳೆಯಿಂದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಾಗಿ ಪ್ರೌಢಶಾಲಾ ಪರೀಕ್ಷಾ ಮಂಡಳಿ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ. ಮುನ್ನೆಚ್ಚರಿಕೆಯ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು
Read More...

SSLC ಪೂರಕ ಪರೀಕ್ಷೆ : ಮಹತ್ವದ ಮಾಹಿತಿ ನೀಡಿದ ಪರೀಕ್ಷಾ ಮಂಡಳಿ

ಬೆಂಗಳೂರು  : ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ  ಪರೀಕ್ಷಾ ಮಂಡಳಿ ಮಹತ್ವದ ಮಾಹಿತಿಯನ್ನು ನೀಡಿದೆ. ಈಗಾಗಲೇ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ವೆಬ್ ಸೈಟ್ ನಲ್ಲಿ ಅಪ್ಲೋಡ್
Read More...

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ : ಮುಖ್ಯ ಪರೀಕ್ಷೆ ಬರೆಯದವರಿಗೆ ಮತ್ತೊಂದು ಅವಕಾಶ

ಬೆಂಗಳೂರು : ಕೊರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗದೇ ಉಳಿದಿರುವ ವಿದ್ಯಾರ್ಥಿಗಳಿಗೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತೊಂದು ಅವಕಾಶವನ್ನು ಕಲ್ಪಿಸಿದೆ. ಸಪ್ಟೆಂಬರ್ 21 ರಿಂದ ಸಪ್ಟೆಂಬರ್ 29ರ ವರೆಗೆ ಪೂರಕ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು
Read More...

SSLC ಫಲಿತಾಂಶ : ವಿದ್ಯಾರ್ಥಿನಿಯ ಉತ್ತರ ಪತ್ರಿಕೆಯೇ ಬದಲು , ನೋಂದಣಿ ಸಂಖ್ಯೆಯನ್ನೇ ತಿದ್ದಿದ್ರಾ ಮೌಲ್ಯಮಾಪಕರು !

ದಾವಣಗೆರೆ : ಆಕೆ ಪ್ರತಿಭಾನ್ವಿತ ವಿದ್ಯಾರ್ಥಿನಿ. ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಬರುತ್ತೆ ಅನ್ನೋ ನಿರೀಕ್ಷೆಯಲ್ಲಿದ್ದಳು. ಆದರೆ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದು. ಹೀಗಾಗಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದಾಗ ವಿದ್ಯಾರ್ಥಿನಿಗೆ ಬಿಗ್ ಶಾಕ್ ಎದುರಾಗಿದೆ.
Read More...

SSLC ಫಲಿತಾಂಶ ಪ್ರಕಟ : 6 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಬೆಂಗಳೂರು : ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಚಿಕ್ಕಬಳ್ಳಾಪುರ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ರೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಮಧುಗಿರಿ ಮೂರು, ಮಂಡ್ಯ ನಾಲ್ಕು ಹಾಗೂ ಚಿತ್ರದುರ್ಗ 5ನೇ ಸ್ಥಾನ
Read More...

ನಾಳೆ ಪ್ರಕಟವಾಗುತ್ತೆ SSLC ಫಲಿತಾಂಶ : ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

SSLC RESULTS 2020 ಇಲ್ಲಿ ಕ್ಲಿಕ್ ಮಾಡಿ. ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ಪರೀಕ್ಷಾ ಮಂಡಳಿ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಫಲಿತಾಂಶ ವೆಬ್ ಸೈಟ್ ನಲ್ಲಿ
Read More...

SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟಿಸಿದ ಸುರೇಶ್ ಕುಮಾರ್

ಕೊಳ್ಳೇಗಾಲ : 2019-20ನೇ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಅಗಸ್ಟ್ 6 ಅಥವಾ 8ರಂದು ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೊರೊನಾ ಆತಂಕದ ನಡುವಲ್ಲಿಯೇ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡು ಎಸ್ಎಸ್ಎಲ್
Read More...

ಅಗಸ್ಟ್ ಮೊದಲ ವಾರದ SSLC ಫಲಿತಾಂಶ ಪ್ರಕಟ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿದ್ದ ಶಿಕ್ಷಣ ಇಲಾಖೆ ಅಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಮುಂದಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈಗಾಗಲೇ ಪರೀಕ್ಷಾ ಮೌಲ್ಯಮಾಪನ ಕಾರ್ಯ ನಡೆಯುತ್ತಿದೆ.
Read More...

ಉಡುಪಿಯಲ್ಲಿ ಸೀಲ್ ಡೌನ್, ದ.ಕ. ಲಾಕ್ ಡೌನ್ : ಕಂಗಾಲಾದ್ರು ಎಸ್ಎಸ್ಎಲ್ ಸಿ ಮೌಲ್ಯಮಾಪಕರು

ಮಂಗಳೂರು /ಉಡುಪಿ : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯನ್ನು ಸೀಲ್ ಡೌನ್ ಮಾಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಆದೇಶ ಜಾರಿ ಮಾಡಲಾಗಿದೆ. ಇಂದು ಸಂಜೆಯಿಂದಲೇ ಎರಡೂ ಜಿಲ್ಲೆಗಳಲ್ಲಿ ಆದೇಶ ಜಾರಿಗೆ ಬರಲಿದೆ. ಆದರೆ ಲಾಕ್ ಡೌನ್, ಸೀಲ್ ಡೌನ್
Read More...

ಬೆಂಗಳೂರಲ್ಲಿ ಮೌಲ್ಯಮಾಪನ ಮುಂದೂಡಿಕೆ : ಸ್ಪಷ್ಟನೆ ಕೊಟ್ಟ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಲಾಕ್​ಡೌನ್​ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯ ಮೌಲ್ಯ ಮಾಪನವನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ನಾಳೆಯಿಂದ ರಾಜ್ಯದ ಎಲ್ಲಾ
Read More...