SSLC Exams : ಜುಲೈ ಮೂರನೇ ವಾರ ಎಸ್ಎಸ್ಎಲ್‌ಸಿ ಪರೀಕ್ಷೆ : ಮಾರ್ಗಸೂಚಿ ಪ್ರಕಟ
ಬೆಂಗಳೂರು : ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಎಸ್ಎಸ್ಎಲ್‌ಸಿ ಪರೀಕ್ಷೆಯನ್ನು ಜುಲೈ 3ನೇ ವಾರದಲ್ಲಿ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಮಾರ್ಗಸೂಚಿಯನ್ನು ಬಿಡುಗಡೆ ...
Read more