Browsing Tag

sslc

SSLC Marks Card : ಎಸ್‌ಎಸ್‌ಎಲ್‌ ಸಿ ಅಂಕಪಟ್ಟಿಯಲ್ಲಿ ಶಾಲೆಗಳ ಹೆಸರು ನಮೂದಿಸಿ : ಹೈಕೋರ್ಟ್‌ ಆದೇಶ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯಲ್ಲಿ (SSLC Marks Card) ವಿದ್ಯಾರ್ಥಿ ಹೆಸರು, ತಂದೆ ತಾಯಿಯ ಹೆಸರನ್ನು ನಮೂದಿಸಲಾಗುತ್ತಿದೆ. ಆದರೆ ಇನ್ಮುಂದೆ ಅಂಕಪಟ್ಟಿಯಲ್ಲಿ ಆಯಾಯ ಶಾಲೆಗಳ ಹೆಸರನ್ನು ನಮೂದಿಸಬೇಕು ಎಂದು ರಾಜ್ಯ ಸರಕಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿದೆ.
Read More...

SSLC Exams Key Answers : ಎಸ್‌ಎಸ್‌ಎಲ್‌ ಸಿ ಪರೀಕ್ಷೆ ಕೀ ಉತ್ತರ ಪ್ರಕಟ

ಬೆಂಗಳೂರು : ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ (SSLC Exams) ಸರಿ ಉತ್ತರ ಪತ್ರಿಕೆಯನ್ನು ( Key Answers) ಬಿಡುಗಡೆ ಮಾಡಿದೆ. ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ ಮೂಲಕ ಕೀ ಉತ್ತರಗಳನ್ನು ಚೆಕ್‌ ಮಾಡಬಹುದಾಗಿದೆ. ಅಲ್ಲದೇ ಕೀ ಉತ್ತರಗಳ ಕುರಿತು
Read More...

SSLC Exams : ಒತ್ತಡಕ್ಕೆ ಒಳಗಾಗ ಬೇಡಿ : ಶಾಂತಿಯಿಂದ ಪರೀಕ್ಷೆ ಬರೆಯಿರಿ: ಮಕ್ಕಳಿಗೆ ಶಿಕ್ಷಣ ಸಚಿವರ ಮನವಿ

ಬೆಂಗಳೂರು : ರಾಜ್ಯದಾದ್ಯಂತ ಇಂದಿನಿಂದ SSLC ಪರೀಕ್ಷೆ(SSLC Exams ) ಆರಂಭಗೊಂಡಿದ್ದು 8 ಲಕ್ಷಕ್ಕೂ ಅಧಿಕ‌ ಮಕ್ಕಳು ಪರೀಕ್ಷೆ ಎದುರಿಸುತ್ತಿದ್ದಾರೆ. ಆದರೆ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ(SSLC Exams ) ಬರೆಯುತ್ತಿರುವ‌ ಮಕ್ಕಳು ಕಳೆದ ಎರಡು ವರ್ಷಗಳಿಂದ ಪರೀಕ್ಷೆಯನ್ನೇ ಬರೆದಿಲ್ಲ
Read More...

SSLC Exams : ಸೋಮವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಮಹತ್ವದ ಮಾಹಿತಿ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಬಿರು ಬೇಸಿಗೆಯ ನಡುವೆ ಪರೀಕ್ಷಾ ಜ್ವರ ಶುರುವಾಗಿದ್ದು ರಾಜ್ಯದಾದ್ಯಂತ ಎಸ್ ಎಸ್ ಎಲ್‌ಸಿ ಪರೀಕ್ಷೆಗೆ ಕೌಂಟ್ ಡೌನ್ ಶುರುವಾಗಿದೆ. ರಾಜ್ಯಾದ್ಯಂತ ಸೋಮವಾರದಿಂದ SSLC ಪರೀಕ್ಷೆಗೆ (SSLC Exams ) ಆರಂಭವಾಗಲಿದ್ದು ಏಪ್ರಿಲ್ 11 ರವರೆಗೆ ನಡೆಯಲಿದೆ. ಕೊರೋನಾದಿಂದ ಬಹುತೇಕ ಆನ್ ಲೈನ್
Read More...

SSLC PUC EXAMS : ನಿಗದಿಯಂತೆ ನಡೆಯಲಿದೆ ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆ: ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಪ್ರಭಾವ ನಿಧಾನಕ್ಕೆ ಕಡಿಮೆಯಾಗುತ್ತಿದ್ದರೇ ಇನ್ನೊಂದೆಡೆ ನಿಧಾನಕ್ಕೆ ಪರೀಕ್ಷಾ ಜ್ವರ ಕಾವೇರ ತೊಡಗಿದೆ. ಕೊರೋನಾ ಅಲೆಯ ಹಿನ್ನೆಲೆಯಲ್ಲಿ ಕೆಲವೆಡೆ ಶಾಲಾ ಕಾಲೇಜುಗಳು ಬಾಗಿಲು ಮುಚ್ಚಿದ್ದರಿಂದ ಕೆಲವೆಡೆ ಪಠ್ಯಕ್ರಮ ಮುಗಿದಿಲ್ಲ ಎಂಬ ಆತಂಕ
Read More...

SSLC ಉತ್ತೀರ್ಣರಾದವರಿಗೆ ಇಲ್ಲಿದೆ ಗುಡ್‌ನ್ಯೂಸ್‌ : ಡಿಪ್ಲೋಮಾ ಪ್ರವೇಶಕ್ಕೆ ಸೆ.20ರ ವರೆಗೆ ಅವಕಾಶ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ಉನ್ನತ ಶಿಕ್ಷಣ ಇಲಾಖೆ ಗುಡ್‌ನ್ಯೂಸ್‌ ಕೊಟ್ಟಿದ್ದು. ಡಿಪ್ಲೊಮಾ ಪ್ರಥಮ ಸೆಮಿಸ್ಟರ್‌ ಪ್ರವೇಶಕ್ಕೆ ಕಾಲಾವಕಾಶವನ್ನು ಸೆ.20ರ ವರೆಗೆ ವಿಸ್ತರಣೆಯನ್ನು ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
Read More...

SSLC Result 2021 : ಆಗಸ್ಟ್‌ 10ರ ಒಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎರಡು ದಿನಗಳ ಕಾಲ ಯಶಸ್ವಿಯಾಗಿ ಮುಗಿದಿದ್ದು, ಅಗಸ್ಟ್‌ 10ರ ಒಳಗೆ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ಪರೀಕ್ಷೆಯ ಯಶಸ್ಸಿಗೆ ಕಾರಣರಾದವರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಧನ್ಯವಾದ ತಿಳಿಸಿದ್ದಾರೆ.
Read More...

ಎಸ್ಎಸ್ಎಲ್‌ಸಿ ಪರೀಕ್ಷೆ ರದ್ದು, ಪಿಯುಸಿ ಮುಂದೂಡಿಕೆ ಸಾಧ್ಯತೆ..?

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ತೀವ್ರತೆ ಹೆಚ್ಷುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ರದ್ದು ಮಾಡಿ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಕುರಿತು ಚಿಂತನೆ ನಡೆದಿದೆ. ಮೇ‌ 24 ರಿಂದ ಜೂನ್ 16ರ ವರೆಗೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ
Read More...

ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷಾ ಗೊಂದಲ…! ಪರೀಕ್ಷೆ ಮುಂದೂಡುವ,ರದ್ದುಮಾಡುವ ಪ್ರಸ್ತಾಪವಿಲ್ಲ ಎಂದ ಸುರೇಶ್…

ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ನಿಗದಿತ ಸಮಯಕ್ಕೆ ಸರಿಯಾಗಿ ನಡೆಯಲಿದೆ. ಆ ವಿಷಯದಲ್ಲಿ ಯಾವುದೇ ಗೊಂದಲ ಬೇಡ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ನಡೆಸದಿದ್ದರೇ ಶಿಕ್ಷಣದ ಗುಣಮಟ್ಟದ ಮೇಲೆ ಹೊಡೆತ ಬೀಳಲಿದೆ.
Read More...

ಬದಲಾಯ್ತು SSLC ಪ್ರಶ್ನೆ ಪತ್ರಿಕೆ ಸ್ವರೂಪ : ಇಲ್ಲಿದೆ ಸಂಪೂರ್ಣ‌ ಮಾಹಿತಿ

ಬೆಂಗಳೂರು : ಸಾರ್ವಜನಿಕ‌ ಶಿಕ್ಷಣ ಇಲಾಖೆ ಈಗಾಗಲೇ ಎಸ್ಎಸ್ಎಲ್ ಸಿ ಪರೀಕ್ಷಾ ‌ದಿನಾಂಕವನ್ನು ಪ್ರಕಟಿಸಿದೆ. ‌ಕೊರೊನಾ ಹಿನ್ನೆಲೆಯಲ್ಲಿ ಪಠ್ಯ ಕಡಿತ ಮಾಡಲಾಗಿದ್ದು, ಇದೀಗ ಪ್ರಶ್ನೆ ಪತ್ರಿಕೆಯ ಸ್ವರೂಪದಲ್ಲಿಯೂ ಬದಲಾವಣೆಗಳನ್ನು ತಂದಿದೆ. ಜೂನ್ 21 ರಿಂದ ಜುಲೈ 5ರವರೆಗೆ ಈ‌ ಬಾರಿಯ ಎಸ್ಎಸ್ಎಲ್
Read More...