Browsing Tag

Star sports

Star Sports ನಲ್ಲಿ ಪ್ರಸಾರವಾಗಲ್ಲ ಐಪಿಎಲ್ ! ಹೊಸ ಬ್ರಾಡ್ ಕಾಸ್ಟಿಂಗ್ ರೈಟ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತೀರಿ

ಬೆಂಗಳೂರು: ಮುಂದಿನ ವರ್ಷದ ಐಪಿಎಲ್ (IPL) ಟೂರ್ನಿ ಸ್ಟಾರ್ ಸ್ಪೋರ್ಟ್ಸ್ (Star Sports) ವಾಹಿನಿಯಲ್ಲಿ ಪ್ರಸಾರವಾಗುವ ಸಾಧ್ಯತೆಗಳು ಕಡಿಮೆ. ಯಾಕಂದ್ರೆ ಐಪಿಎಲ್ ಜೊತಿನ ಸ್ಟಾರ್ ಇಂಡಿಯಾ ಬ್ರಾಡ್ ಕಾಸ್ಟಿಂಗ್ ರೈಟ್ಸ್ ( IPL broadcasting rights) ಒಪ್ಪಂದ 2022ಕ್ಕೆ ಮುಕ್ತಾಯಗೊಂಡಿದೆ.
Read More...

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಸಜ್ಜಾದ ಟೀಂ ಇಂಡಿಯಾ : ಸ್ಟಾರ್ ಸ್ಪೋರ್ಟ್ ಬಿಡುಗಡೆ ಮಾಡಿದೆ ವಿಭಿನ್ನ ಪ್ರೋಮೋ

ನವದೆಹಲಿ : ಟೀಂ ಇಂಡಿಯಾ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಸಜ್ಜಾಗುತ್ತಿದೆ. ಜೂನ್ 18 ರಿಂದ 25ರ ವರೆಗೆ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ‌. ಈ‌ ನಡುವಲ್ಲೇ ಸ್ಟಾರ್ ಸ್ಪೋರ್ಟ್ಸ್ ವಿಭಿನ್ನ ಪ್ರೋಮೋವೊಂದನ್ನು ಬಿಡುಗಡೆ ಮಾಡಿದೆ.
Read More...