Browsing Tag

state governament

ಚಾಮರಾಜನಗರ ದುರಂತ ಪ್ರಕರಣ : ನ್ಯಾಯಾಂಗ ತನಿಖೆಗೆ ರಾಜ್ಯ ಸರಕಾರ ಆದೇಶ

ಬೆಂಗಳೂರು : ಆಕ್ಸಿಜನ್ ಕೊರತೆಯಿಂದಾಗಿ 24 ಗಂಟೆಗಳಲ್ಲಿ 24 ಮಂದಿಯ ಸಾವಿಗೆ ಕಾರಣವಾಗಿರುವ ಚಾಮರಾಜನಗರ ದುರಂತ ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ. ಚಾಮರಾಜನಗರ ದುರಂತ ಪ್ರಕರಣ ದೇಶದಾದ್ಯಂತ ತಲ್ಲಣ ಮೂಡಿಸಿತ್ತು. ಪ್ರಕರಣದಲ್ಲಿ ಅಧಿಕಾರಿಗಳು, ಸಚಿವರ
Read More...

ಕರ್ನಾಟಕದಲ್ಲಿ ಅರ್ಧ ಲಾಕ್ ಡೌನ್ ..!!! ಅಗತ್ಯ ಸೇವೆ ಬಿಟ್ಟು, ಎಲ್ಲಾ ಅಂಗಡಿಗಳು ಬಂದ್ : ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಅರ್ಧ ಲಾಕ್‌ಡೌನ್ ಜಾರಿ ಮಾಡಲಾ ಗಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಅಂಗಡಿ ಮುಂಗಟ್ಟು ಗಳನ್ನು ಬಂದ್ ಮಾಡುವಂತೆ ಆದೇಶ ಹೊರಡಿಸಲಾಗಿದೆ.     (adsbygoogle =
Read More...

Good News : ಸರಕಾರಿ ನೌಕರರ ಕೋವಿಡ್ ಚಿಕಿತ್ಸಾ ವೆಚ್ಚ ಮರು ಪಾವತಿ

ಬೆಂಗಳೂರು : ಕೋವಿಡ್ ಸೋಂಕಿತ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯುವ ಕೋವಿಡ್ ಚಿಕಿತ್ಸಾ ವೆಚ್ಚ ಮರುಪಾವತಿಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಕುರಿತು ಪ್ಯಾಕೇಜ್ ದರ ಘೋಷಣೆ ಮಾಡಿ ಆದೇಶಿಸಿದೆ.     (adsbygoogle =
Read More...

ರಾಸಲೀಲೆ ಸಿಡಿ ಪ್ರಕರಣ : ರಾಜ್ಯ ಸರಕಾರದ ಮಹತ್ವದ ತೀರ್ಮಾನ

ಬೆಂಗಳೂರು : ರಾಜಕೀಯದಲ್ಲಿಯೇ ಸಂಚಲನ ಮೂಡಿಸಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಯ ಕುರಿತು ರಾಜ್ಯ ಸರಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ತನಿಖೆಯ ಹೊಣೆಯನ್ನು ರಾಜ್ಯ ಸರಕಾರ ಎಸ್ ಐಟಿ (ವಿಶೇಷ ಕಾರ್ಯಪಡೆ) ಗೆ ವಹಿಸಿ ಆದೇಶ ಹೊರಡಿಸಿದೆ. ಗೃಹ ಸಚಿವ ಬಸವರಾಜ್
Read More...

ಮಂಗಳೂರು ವಿವಿಯಲ್ಲಿ ಕುಂದ ಕನ್ನಡ ಭಾಷೆ ಅಧ್ಯಯನ ಪೀಠ ಸ್ಥಾಪನೆ : ಸರಕಾರಕ್ಕೆ ಆಗ್ರಹ

ಮಂಗಳೂರು : ಕುಂದಾಪ್ರ ಕನ್ನಡ ಭಾಷೆಯ ಉಳಿವಿಗಾಗಿ ಹಲವು ಪ್ರಯತ್ನಗಳು ನಡೆಯುತ್ತಿದೆ. ಇದೀಗ ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಕುಂದ ಕನ್ನಡ ಭಾಷೆ ಅಧ್ಯಯನ ಪೀಠ ಸ್ಥಾಪಿಸುವ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ರಾಜ್ಯ ಸರಕಾರಕ್ಕೆ ಪತ್ರಬರೆದಿದ್ದಾರೆ ಕೋಟ ಶಿವರಾಮ ಕಾರಂತ,
Read More...

ರಾಜ್ಯದಲ್ಲಿ ತಾಲೂಕು ಪಂಚಾಯತಿ ರದ್ದು : ಬದಲಾಗುತ್ತೆ ಪಂಚಾಯತ್ ವ್ಯವಸ್ಥೆ ..!

ಬೆಂಗಳೂರು : ರಾಜ್ಯದಲ್ಲಿ ಮೂರು ಹಂತದ ಪಂಚಾಯತ್ ವ್ಯವಸ್ಥೆಯ ಬದಲು, ಕೇವಲ 2 ಹಂತದ ಪಂಚಾಯತ್ ವ್ಯವಸ್ಥೆಯನ್ನು ಜಾರಿಗೆ ತರಲು ರಾಜ್ಯ ಸರಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡಲು ಸರಕಾರ ನಿರ್ಧಾರ ಮಾಡಿದೆ. ವಿಧಾನಸಭಾ ಅಧಿವೇಶನದ ಶೂನ್ಯ
Read More...

ಥಿಯೇಟರ್ ಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಅವಕಾಶ : ಕೆಲವೇ ಕ್ಷಣಗಳಲ್ಲಿ ಹೊರ ಬೀಳಲಿದೆ ಮಾರ್ಗಸೂಚಿ

ಬೆಂಗಳೂರು : ಕೊನೆಗೂ ರಾಜ್ಯ ಸರಕಾರ ಸಿನಿಮಾ ರಂಗದ ಒತ್ತಡಕ್ಕೆ ಮಣಿದಿದ್ದು, ಥಿಯೇಟರ್ ಗಳಲ್ಲಿ ಹೌಸ್ ಪುಲ್ ಪ್ರದರ್ಶನಕ್ಕೆ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿಂದು ಮಾರ್ಗಸೂಚಿ ಬಿಡುಗಡೆಯಾಗಲಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಥಿಯೇಟರ್ ಗಳನ್ನು ತೆರೆಯಲು ರಾಜ್ಯ ಸರಕಾರ
Read More...

ಗೆಜ್ಜೆಗಿರಿ ವಿವಾದ : ರಾಜ್ಯ ಸರಕಾರದ ಮಧ್ಯಪ್ರವೇಶ ..?

ಮಂಗಳೂರು : ಕೋಟಿ ಚೆನ್ನಯ್ಯರ ಮೂಲಕ್ಷೇತ್ರವಾಗಿರುವ ನಂದನ ಬಿತ್ತಲ್ ಗೆಜ್ಜೆಗಿರಿ ವಿವಾದ ದಿನ ಕಳೆದಂತೆ ತೀವ್ರ ಸ್ವರೂಪವನ್ನು ಪಡೆಯುತ್ತಿದೆ. ಒಂದೆಡೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ರೆ, ಇನ್ನೊಂದೆಡೆ ಆಡಳಿತಕ್ಕಾಗಿ ಕಿತ್ತಾಟ ಶುರುವಾಗಿದೆ. ಈ ನಡುವಲ್ಲೇ ರಾಜ್ಯ ಸರಕಾರ ಮಧ್ಯಪ್ರವೇಶದ ಮಾತು
Read More...

GOOD NEWS : ಖಾಸಗಿ ಶಾಲೆಗಳ ಶುಲ್ಕದಲ್ಲಿ ಶೇ.35 ಕಡಿತ ..!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಈ ಬಾರಿ ಪೂರ್ಣ ಪ್ರಮಾಣದಲ್ಲಿ ಶಾಲಾರಂಭವಾಗಿಲ್ಲ. ಈ ನಡುವಲ್ಲೇ ಪೋಷಕರಿಗೆ ಗುಡ್ ನ್ಯೂಸ್ ಕೊಡಲು ರಾಜ್ಯ ಸರಕಾರ ಮುಂದಾಗಿದ್ದು, ಶಾಲಾ ಶುಲ್ಕದಲ್ಲಿ ಶೇ.30 ರಿಂದ 35 ರಷ್ಟು ಕಡಿತವಾಗುವ ಸಾಧ್ಯತೆಯಿದೆ. (adsbygoogle =
Read More...

ಕ್ರಿಸ್ಮಸ್ ವೇಳೆ ಹಸ್ತಲಾಘವ, ಆಲಿಂಗನ ನಿಷಿದ್ದ : ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯ ವೇಳೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕ್ರಿಸ್ಮಸ್ ವೇಳೆಯಲ್ಲಿ ಆಲಿಂಗನ ಹಾಗೂ ಹಸ್ತಲಾಘವ ಮಾಡೋದಕ್ಕೆ ನಿಷೇಧ ಹೇರಲಾಗಿದೆ. ಕೇಂದ್ರ ಸರಕಾರ ಸೂಚನೆಯ
Read More...