Browsing Tag

state governament

ಜನವರಿ 1ರಿಂದ ವಿದ್ಯಾಗಮ ಯೋಜನೆ ಆರಂಭ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಅಧಿಕೃತ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಗಿತಗೊಂಡಿಲ್ಲ ವಿದ್ಯಾಗಮ ಯೋಜನೆಯನ್ನು ಪುನರಾರಂಭಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದು, ಜನವರಿ 1 ರಿಂದಲೇ ವಿದ್ಯಾಗಮ ಯೋಜನೆ ಪರಿಷ್ಕೃತ ರೂಪದಲ್ಲಿ ಆರಂಭಗೊಳ್ಳಲಿದೆ. ವಿದ್ಯಾರ್ಥಿಗಳ
Read More...

ಬಿಬಿಎಂಪಿ ಚುನಾವಣೆ : ಹೈಕೋರ್ಟ್ ಮಹತ್ವದ ಆದೇಶ..!

ಬೆಂಗಳೂರು : ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 10 ವಾರಗಳ ಒಳಗಾಗಿ ಚುನಾವಣೆಯನ್ನು ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. (adsbygoogle = window.adsbygoogle || ).push({}); ಬಿಬಿಎಂಪಿಗೆ ಶೀಘ್ರ ಚುನಾವಣೆ
Read More...

ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಬೇಳೂರು ರಾಘವೇಂದ್ರ ಶೆಟ್ಟಿ ನೇಮಕ

ಬೆಂಗಳೂರು : ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಬೇಳೂರು ರಾಘವೇಂದ್ರ ಶೆಟ್ಟಿ ಅವರನ್ನು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿ ಸರಕಾರ ಆದೇಶಿಸಿದೆ. (adsbygoogle = window.adsbygoogle || ).push({}); ಉಡುಪಿ ಜಿಲ್ಲೆಯ
Read More...

ಸರ್ಕಾರದ ಮೇಲೆ ಮುನಿದ ಕನ್ನಡಪರ ಸಂಘಟನೆಗಳು…! ಡಿ.5 ಕ್ಕೆ ಕರ್ನಾಟಕ ಬಂದ್…!!

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ತಿರುಗಿ ಬಿದ್ದಿರುವ ಕನ್ನಡಪರ ಸಂಘಟನೆಗಳು ಡಿ.5 ಕ್ಕೆ ಬಂದ್ ನಡೆಸಿಯೇ ಸಿದ್ಧ ಎಂದಿವೆ. ಈ ಕುರಿತು ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸರ್ಕಾರಕ್ಕೆ ಮರಾಠಾ
Read More...

ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆಗೊಳಿಸಿದ ಸರಕಾರ

ಬೆಂಗಳೂರು : 2021ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರಕಾರ ಇಂದು ಪ್ರಕಟಿಸಿದೆ. ಕರ್ನಾಟಕ ಇಂಡಸ್ಟ್ರೀಯಲ್ ಎಸ್ಟಾಬ್ಲಿಷ್ಮೆಂಟ್ ಆಕ್ಟ್ 1963ರಂತೆ ವಾರ್ಷಿಕ ಕನಿಷ್ಠ ಹತ್ತು ದಿನಗಳ ರಜೆಯನ್ನು ಎಲ್ಲಾ ಕಾರ್ಮಿಕರಿಗೂ ಸಂಸ್ಥೆಗಳು ನೀಡುವಂತೆ ಸೂಚಿಸಿದೆ.
Read More...

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

ಬೆಂಗಳೂರು : ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ. ಪಡಿತರ ಚೀಟಿ ಸಂಖ್ಯೆಯನ್ನೇ ಕುಟುಂಬದ ಗುರುತಿನ ಸಂಖ್ಯೆಯನ್ನಾಗಿ ಪರಿಗಣಿಸುವ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ
Read More...

ಗ್ರಾಮ ಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್..! ಹೈಕೋರ್ಟ್ ಆದೇಶಕ್ಕೆ ತಲೆಬಾಗಿದ ಸರಕಾರ

ಬೆಂಗಳೂರು : ವಿಧಾನಸಭಾ ಉಪ ಚುನಾವಣೆಯ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಮೂರು ವಾರದೊಳಗೆ ಗ್ರಾಮ ಪಂಚಾಯತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟ ಮಾಡಲು ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ಇದೀಗ ಗ್ರಾಮ ಸಮರಕ್ಕೆ ರಾಜ್ಯ ಸರ್ಕಾರ ಸಹಮತ
Read More...

ಶಾಲಾರಂಭ : ಆಯುಕ್ತರಿಂದ‌ ಸರಕಾರಕ್ಕೆ ‌ವರದಿ ಸಲ್ಲಿಕೆ

ಬೆಂಗಳೂರು : ರಾಜ್ಯದಲ್ಲಿ‌ ಶಾಲಾರಂಭ ಮಾಡುವ ಕುರಿತು‌ ಈಗಾಗಲೇ ಮ್ಯಾರಥಾನ್ ಸಭೆಯನ್ನು ನಡೆಸಿರುವ ಶಿಕ್ಷಣ ‌ಇಲಾಖೆಯ ಆಯುಕ್ತರು ವರದಿಯೊಂದನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ‌ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸಲ್ಲಿಸಿದ್ದಾರೆ. ಶಿಕ್ಷಣ ಇಲಾಖೆಯ ಆಯುಕ್ತರು ಕಳೆದೊಂದು ವಾರದಿಂದಲೂ
Read More...

ಪದವಿ ಕಾಲೇಜಗಳ ಆರಂಭಕ್ಕೆ ಸಿದ್ದತೆ : ಉಪನ್ಯಾಸಕರಿಗೆ ವರ್ಕ್ ಫ್ರಮ್ ಹೋಮ್ ..!

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯ ಸರಕಾರ ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭಿಸಲು ಸಿದ್ದತೆ ನಡೆಸುತ್ತಿದೆ. ಇದರ ನಡುವಲ್ಲೇ ಪದವಿ ಕಾಲೇಜುಗಳ ಉಪನ್ಯಾಸಕರಿಗೆ ನವೆಂಬರ್ 11ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಣೆ ಮಾಡುವಂತೆ ಆದೇಶ ಹೊರಡಿಸಿದೆ.
Read More...

ಕಾಲೇಜು ಆರಂಭವಾದ ತಕ್ಷಣ ಉಪನ್ಯಾಸಕರಿಗೆ ನೇಮಕಾತಿ ಆದೇಶ : ಡಿಸಿಎಂ ಅಶ್ಚಥ್ ನಾರಾಯಣ್

ಬೆಂಗಳೂರು : ಕೇಂದ್ರ ಸರಕಾರದ ಸೂಚನೆಯಂತೆ ಅತೀ ಶೀಘ್ರದಲ್ಲಿಯೇ ಕಾಲೇಜುಗಳು ಆರಂಭವಾಗುತ್ತಿದ್ದು, ಅದರಂತೆ ರಾಜ್ಯದಲ್ಲಿ ಕಾಲೇಜುಗಳು ಆರಂಭವಾದ ಕೂಡಲೇ ಕೌನ್ಸೆಲಿಂಗ್ ಮುಗಿಸಿಕೊಂಡು ನೇಮಕಾತಿ ಅದೇಶದ ನೀರಿಕ್ಷೆಯಲ್ಲಿರುವ ಎಲ್ಲ ಉಪನ್ಯಾಸಕರಿಗೆ ನೇಮಕಾತಿ ಪತ್ರವನ್ನು ನೀಡಲು ಸರಕಾರ ನಿರ್ಧರಿಸಿದೆ
Read More...