Browsing Tag

student sucide attempt

Mudbidri : ಮೂಡಬಿದಿರೆ ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಯತ್ನ

ಮೂಡಬಿದಿರೆ : ವಿದ್ಯಾರ್ಥಿಯೋರ್ವ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್‌ ಕಾಲೇಜು ಹಾಸ್ಟೆಲ್‌ನಲ್ಲಿ ನಡೆದಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿರುವ ಬೆಳಗಾವಿ ಮೂಲದ ರಜತ್‌ ಸುರೇಶ್‌ ಪಟ್ಟದ ಎಂಬಾತನೇ…
Read More...

ಮತಾಂತರಕ್ಕೆ ಒತ್ತಾಯ ಆರೋಪ :ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ..!

ಮಂಡ್ಯ : ಮತಾಂತರಕ್ಕೆ ಒತ್ತಾಯಿಸಿದ ಕಾರಣಕ್ಕೆ 12 ವರ್ಷದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಪಾಂಡವಪುರದಲ್ಲಿ ಘಟನೆ ನಡೆದಿದ್ದು ವಿದ್ಯಾರ್ಥಿನಿಯನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಂಡವಪುರದ ಖಾಸಗಿ ಶಾಲೆಯಲ್ಲಿ 7 ನೇ…
Read More...