Browsing Tag

Student Suicide

JEE Student suicide : JEE ತರಬೇತಿ ನಿರತ ವಿದ್ಯಾರ್ಥಿ ಆತ್ಮಹತ್ಯೆ

ರಾಜಸ್ಥಾನ : (JEE Student suicide) ಜೆಇಇ ಆಕಾಂಕ್ಷಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಜೆಇಇ ಕೋಚಿಂಗ್ ಹಬ್‌ನಲ್ಲಿ ತರಗತಿಗಳನ್ನು ತೆಗೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಈ ವರ್ಷ ಆತ್ಮಹತ್ಯೆ ಮಾಡಿಕೊಂಡಿರುವ ಹದಿನೈದನೇ
Read More...

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ಚರಂಡಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ದೆಹಲಿ : ದ್ವಿತೀಯ ಪಿಯುಸಿಯ ಎರಡು ವಿಷಯಗಳಲ್ಲಿ ಫೇಲ್ ಆದ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಚರಂಡಿಗೆ ಹಾರಿ ಆತ್ಮಹತ್ಯೆ (Suicide by jumping into drain) ಮಾಡಿಕೊಂಡಿದ್ದಾಳೆ. ಆಕೆ ಆತ್ಮಹತ್ಯೆ ಪತ್ರ ಬರೆದು ಮನೆ ಬಿಟ್ಟು ಹೋಗಿದ್ದು, ಮೇ 12 ರಿಂದ ನಾಪತ್ತೆಯಾಗಿದ್ದಾಳೆ ಎಂದು ದೆಹಲಿ
Read More...

NEET Aspirants suicide: NEET ಆಕಾಂಕ್ಷಿತ ವಿದ್ಯಾರ್ಥಿ ಆತ್ಮಹತ್ಯೆ: ಹಾಸ್ಟೆಲ್‌ ಕೊಠಡಿಯಲ್ಲಿ ಸೂಸೈಡ್ ನೋಟ್ ಪತ್ತೆ

ಕೋಟಾ: (NEET Aspirants suicide) ಉತ್ತರ ಪ್ರದೇಶದ ಬದೌನ್ ಜಿಲ್ಲೆಯ 17 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾದಲ್ಲಿರುವ ತಮ್ಮ ಹಾಸ್ಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಅಭಿಷೇಕ್ ಯಾದವ್ ಎಂದು ಗುರುತಿಸಲಾಗಿದ್ದು, ಪೊಲೀಸರ ಪ್ರಕಾರ, ಕೋಟಾದಲ್ಲಿ ಇದು ಈ
Read More...

ಮಣೂರು : ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಪ್ರೌಢಶಾಲಾ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಟ : ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು (SSLC Student Suicide) ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರವಡಿಯಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕಿನ
Read More...

ಕುಂದಾಪುರ : ಪ್ರಥಮ ಪಿಯುಸಿ ಫಲಿತಾಂಶಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಕುಂದಾಪುರ : ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಅನುತೀರ್ಣನಾಗುವ ಭಯದಲ್ಲಿ ವಿದ್ಯಾರ್ಥಿಯೋರ್ವ (Student Suicide) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತಗ್ಗರ್ಸೆ ಎಂಬಲ್ಲಿ ನಡೆದಿದೆ. ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ಬೇಬಿ ಶೆಡ್ತಿ
Read More...

Engineering Student Suicide : ಸುರತ್ಕಲ್‌ ಇಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು : ದೇಹದಲ್ಲಿ ಕೆಮಿಕಲ್‌ ರಿಯಾಕ್ಷನ್‌ ಆಗುತ್ತಿದ್ದು, ಶೈಕ್ಷಣಿಕ ಸಾಲ ತೀರಿಸಲಾಗುತ್ತಿಲ್ಲ ಅನ್ನೋ ಭಯದಿಂದಲೇ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿ ಓರ್ವ ಆತ್ಮಹತ್ಯೆ (Engineering Student Suicide) ಮಾಡಿಕೊಂಡಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿ ನಡೆದಿದೆ.
Read More...

Student Suicide : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ವಿದ್ಯಾರ್ಥಿನಿ ಆತ್ಮಹತ್ಯೆ, ಶಿಕ್ಷಕ ಅರೆಸ್ಟ್‌

ಚೆನ್ನೈ: ಇತ್ತೀಚಿನ ದಿನಗಳ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ. ಅದ್ರಲ್ಲೂ ಶಾಲೆಯಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಲೈಂಗಿಕ ಕಿರಕುಳ ನಡೆದಿದ್ದು, ಇದರಿಂದ ಮನನೊಂದ ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಭೌತಶಾಸ್ತ್ರ
Read More...

Student Suicide : ಶಿಕ್ಷಣದ ವ್ಯವಸ್ಥೆ ಸರಿಯಿಲ್ಲ, ಅಂತ್ಯಕ್ರಿಯೆಗೆ ಬೊಮ್ಮಾಯಿ ಬರಬೇಕು : ವಿಡಿಯೋ ಮಾಡಿ…

ಹಾಸನ : ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದರ ಬೆನ್ನಲ್ಲೇ ಎಜುಕೇಶನ್‌ ಸಿಸ್ಟಮ್‌ ಸರಿಯಿಲ್ಲ ಎಂದು, ಅದು ಸರಿಯಾಗಬೇಕು. ನನ್ನ ಅಂತ್ಯಕ್ರೀಯೆಗೆ ಸಿಎಂ ಬೊಮ್ಮಾಯಿ ಅವರು ಬರಬೇಕು ಎಂದು ವಿಡಿಯೋ ಮಾಡಿಟ್ಟು ಇಂಜಿನಿಯರಿಂಗ್‌ ವಿದ್ಯಾರ್ಥಿಯೋರ್ವ ಆತ್ಮಹತ್ಯೆ
Read More...