ಬಾರದಲೋಕಕ್ಕೆ ಪಯಣಿಸಿದ ಹಿರಿಯಪತ್ರಕರ್ತೆ, ಸಾಹಿತಿ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ
ಮಂಗಳೂರು : ಸಾಹಿತಿ, ವಿಜಯಕರ್ನಾಟಕ ಪತ್ರಿಕೆಯ ಹಿರಿಯ ಉಪಸಂಪಾದಕಿ ಸೀತಾಲಕ್ಷ್ಮೀ ಕರ್ಕಿಕೋಡಿ (44 ವರ್ಷ) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಬಾರದಲೋಕಕ್ಕೆ ಪಯಣಿಸಿದ್ದಾರೆ. ...
Read more