Tag: Sucide case

ನನ್ನಪ್ಪ ಕಾಮುಕ, ಕುಡುಕ, ಸಹೋದರಿಯರ ಬಾಳು ಹಾಳು ಮಾಡಿದ : ಮಧುಸಾಗರ್‌ ಗಂಭೀರ ಆರೋಪ

ಬೆಂಗಳೂರು : ಬ್ಯಾಡರಹಳ್ಳಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ತನ್ನ ತಂದೆ ಶಂಕರ್‌ನಿಂದ ಅನುಭವಿಸಿದ್ದ ನೋವನ್ನುಇದೀಗ ಮಧುಸಾಗರ್‌ ಡೆತ್‌ ನೋಟ್‌ನಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ...

Read more