Browsing Tag

Sudan conflict

ಸುಡಾನ್ ಸಂಘರ್ಷ : ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ (Sudan conflict) ಭಾರತೀಯರ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ ಎಂದು ಸರಕಾರಿ ಮೂಲಗಳು ತಿಳಸಿದೆ. ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರೊಂದಿಗೆ ಸರಕಾರ ನಿರಂತರ ಸಂಪರ್ಕದಲ್ಲಿದೆ
Read More...