Browsing Tag

suhantha sing and modi

ಯುವನಟ ಸುಶಾಂತ್ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ರಜಪೂತ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸುಶಾಂತ್ ಸಿಂಗ್ ರಜಪುತ್ ಓರ್ವ ಪ್ರತಿಭಾವಂತ ಯುವನಟ. ಟಿವಿ ಮತ್ತು ಸಿನಿಮಾ ಕ್ಷೇತ್ರಗಳಲ್ಲಿ ಅವರು ಉತ್ತಮ ಸಾಧನೆ ತೋರಿದ್ದು, ಬಹಳ ಬೇಗ ಹೊರಟು ಹೋಗಿದ್ದಾರೆ ಎಂದು!-->…
Read More...