Browsing Tag

sulya

Praveen Nettaru murder case : ಪ್ರವೀಣ್​ ನೆಟ್ಟಾರು ಹಂತಕರ ಪಿನ್​ ಟು ಪಿನ್ ಮಾಹಿತಿ ನೀಡಿದ ಎಡಿಜಿಪಿ ಅಲೋಕ್​…

ಮಂಗಳೂರು : Praveen Nettaru murder case : ಹಿಂದೂ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣವನ್ನು ಭೇದಿಸಿರುವ ದಕ್ಷಿಣ ಕನ್ನಡ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಇಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಕಚೇರಿಯಲ್ಲಿ ತನಿಖೆಯ ಬಗ್ಗೆ
Read More...

praveen nettaru murder case : ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಳ್ಳುವಂತೆ ಎನ್​ಐಎಗೆ…

ಮಂಗಳೂರು : NIA Probe Praveen Nettaru murder case : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ
Read More...

Pramod Muthalik barred : ಶಾಂತಿ ಕದಡುವ ಆತಂಕ : ಪ್ರಮೋದ್​ ಮುತಾಲಿಕ್​ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ…

ಮಂಗಳೂರು : Pramod Muthalik barred : ಹಿಂದೂ ಮುಖಂಡ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕರಾವಳಿ ಜಿಲ್ಲೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಬಜರಂಗದಳ ನಾಯಕನ ಕೊಲೆಯು ಹಿಂದೂ ಕಾರ್ಯಕರ್ತರ ರೋಷವನ್ನು ಕುದಿಸುತ್ತಿದೆ . ಹೀಗಾಗಿ ಪ್ರತಿಕಾರದ ಕಿಚ್ಚು ಕರಾವಳಿ ನಾಡನ್ನು
Read More...

B.Y Vijayendra : ಮೃತ ಪ್ರವೀಣ್​ ನೆಟ್ಟಾರು ನಿವಾಸಕ್ಕೆ ಬಿ.ವೈ ವಿಜಯೇಂದ್ರ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ದಕ್ಷಿಣ ಕನ್ನಡ : B.Y Vijayendra : ಕಡಲ ನಗರಿಯನ್ನೇ ಬೆಚ್ಚಿ ಬೀಳಿಸಿರುವ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಸದಸ್ಯ ಹಾಗೂ ಭಜರಂಗದಳ ಕಾರ್ಯಕರ್ತ ಪ್ರವೀಣ್​ ನೆಟ್ಟಾರು ಸಾವು ಪ್ರಕರಣ ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ. ಸುಳ್ಯ ತಾಲೂಕು ನೆಟ್ಟಾರುವಿನಲ್ಲಿರುವ ಪ್ರವೀಣ್​ ನಿವಾಸಕ್ಕೆ
Read More...

Praveen’s murder : ಕನ್ಹಯ್ಯ ಲಾಲ್​ ಪರ ಪೋಸ್ಟ್​ ಹಾಕಿದ್ದೇ ಪ್ರವೀಣ್​ ಪಾಲಿಗೆ ಮಾರಕವಾಯ್ತಾ: ಮನೆ…

ಮಂಗಳೂರು : Kanhaiya Lal led to Praveen's murder : ದೇಶದಲ್ಲಿ ಧರ್ಮ ಹಾಗೂ ಜಾತಿಯ ಹೆಸರಿನಲ್ಲಿ ಸಾವು ನೋವಿನ ಪ್ರಕರಣಗಳು ಹೆಚ್ಚುತ್ತಲೇ ಇರುವುದು ಸಾಕಷ್ಟು ಆತಂಕಕ್ಕೆದೂಡಿದೆ. ಅಂದು ಶರತ್​ ಮಡಿವಾಳ ಹತ್ಯೆ, ಮೊನ್ನೆ ಮೊನ್ನೆ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣ ಹಾಗೂ ಇಂದು ಪ್ರವೀಣ್​
Read More...

Praveen Nettarus final darshan : ಪ್ರವೀಣ್​ ನೆಟ್ಟಾರು ಅಂತಿಮ ದರ್ಶನದಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶ : ಥಂಡಾ…

ಮಂಗಳೂರು : Praveen Nettaru's final darshan : ಬಿಜೆಪಿ ಯುವ ಮುಖಂಡ ಹಾಗೂ ಭಜರಂಗದಳದ ನಾಯಕ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಬಲಿಯಾದ ಪ್ರವೀಣ್​ ನೆಟ್ಟಾರು ಅಂತಿಮ ದರ್ಶನಕ್ಕೆ ಜನ ಸಾಗರವೇ ಹರಿದು
Read More...

Praveen Nettaru murder : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ : ಸಿಎಂ ಬೊಮ್ಮಾಯಿ ಖಂಡನೆ, ಯಾರು ಈ ಪ್ರವೀಣ್‌…

ಸುಳ್ಯ : ಶಾಂತವಾಗಿದ್ದ ಕರಾವಳಿಯಲ್ಲೀಗ ನೆತ್ತರು ಹರಿದಿದೆ. ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು (Praveen Nettaru murder) ಎಂಬವರನ್ನುದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಘಟನೆಯಿಂದಾಗಿ ಕರಾವಳಿ ಬೆಚ್ಚಿ
Read More...

ಕೆಪಿಸಿಸಿ ಅಧ್ಯಕ್ಷರಿಗೆ ಸಂಕಷ್ಟ: ಡಿ.ಕೆ.ಶಿವಕುಮಾರ್ ವಿರುದ್ಧ ವಾರೆಂಟ್

ಮಂಗಳೂರು: ಪ್ರಕರಣವೊಂದರಲ್ಲಿ ಹಲವು ಬಾರಿ ಸಮನ್ಸ್ ಜಾರಿ ಮಾಡಿದ ಮೇಲೂ ಸಾಕ್ಷಿ ಹೇಳಲು ಸತತವಾಗಿ ಗೈರಾದ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ವಾರೆಂಟ್ ಜಾರಿಯಾಗಿದೆ. ಬೆಳ್ಳಾರೆಯ ವರ್ತಕರ ಸಂಘದ ಮಾಜಿ ಅಧ್ಯಕ್ಷ ಸಾಯಿ ಗಿರಿಧರ
Read More...

ಪತಿಯಿಂದ ಪತ್ನಿ ಹಾಗೂ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ : ಇಬ್ಬರ ಸ್ಥಿತಿ ಗಂಭೀರ

ಸುಳ್ಯ : ಕೌಟುಂಬಿಕ ಕಲಹದಿಂದಾಗಿ ಪತಿಯೋರ್ವ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಘಟನೆಯಿಂದಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲಲ್ಎಯ ಸುಳ್ಯ ತಾಲೂಕಿನ ಕೊಣಾಲು ಗ್ರಾಮದ
Read More...

ವಿದ್ಯುತ್ ತಂತಿ ಸ್ಪರ್ಶಿಸಿ ಬೈಕ್ ಸವಾರ ಸಾವು

ಮಂಗಳೂರು : ಬೈಕ್‌ ಸವಾರನೊಬ್ಬನಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಸಮೇತ ಸಜೀವ ದಹನಗೊಂಡ ಘಟನೆ ದಕ್ಷಿಣ ಕನ್ನಡ‌ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಪಂಜ ವ್ಯಾಪ್ತಿಯ ನಿಂತಿಕಲ್ಲಿನ‌ ಕಲ್ಲೇರಿ ಗುಳಿಗನಕಟ್ಟೆ ಬಳಿ ಘಟನೆ ನಡೆದಿದೆ‌ ಎನ್ನಲಾಗಿದೆ. ರಸ್ತೆಯಲ್ಲಿ ಇನ್ಸುಲೇಟರ್ ಕಳಚಿ ಬಂದ
Read More...