Bhagavad Gita : ಪಠ್ಯಕ್ರಮದಲ್ಲಿ ಭಗವದ್ಗೀತೆ : ಹೊಸ ವಿವಾದಕ್ಕೆ ನಾಂದಿ ಹಾಡ್ತಿದೆ ರಾಜ್ಯ ಬಿಜೆಪಿ
ಬೆಂಗಳೂರು : ಎಲ್ಲದರಲ್ಲೂ ಗುಜರಾತ್ ಮಾದರಿಯನ್ನು ಅನುಸರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈಗ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಹಿಂದುತ್ವದ ಅಜೆಂಡಾ ರೂಪದಲ್ಲಿ ಭಗವದ್ಗೀತೆಯನ್ನು ಬಳಸಿಕೊಳ್ಳಲು ಮುಂದಾಂತಿದೆ. ...
Read more