Browsing Tag

sunil joshi

ಕನ್ನಡಿಗ ಸುನಿಲ್ ಜೋಶಿ ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ಆಯ್ಕೆ

ಬೆಂಗಳೂರು: ಕರ್ನಾಟಕದ ಸ್ಪಿನ್ ಮಾಂತ್ರಿಕ ಸುನಿಲ್ ಜೋಶಿ (Sunil Joshi), ಐಪಿಎಲ್’ನಲ್ಲಿ ಪಂಜಾಬ್ ಕಿಂಗ್ಸ್ (Punjab Kings team) ತಂಡದ ಸ್ಪಿನ್ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ. ಜೋಶಿ ಅವರ ನೇಮಕವನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಟ್ವಿಟರ್’ನಲ್ಲಿ ಪ್ರಕಟಿಸಿದೆ.!-->!-->!-->…
Read More...

ದಕ್ಷಿಣ ಆಫ್ರಿಕಾ ವಿರುದ್ದದ ಸರಣಿ : ತಂಡಕ್ಕೆ ಮರಳಿದ ಪಾಂಡ್ಯ

ಮುಂಬೈ : ದಕ್ಷಿಣ ಆಫ್ರಿಕಾ ವಿರುದ್ದದ ಮೂರು ಪಂದ್ಯಗಳ ಏಕದಿನ ಸರಣಿಗೆ ಸುನಿಲ್ ಜೋಷಿ ನೇತೃತ್ವದ ಆಯ್ಕೆ ಸಮಿತಿ ಭಾರತೀಯ ತಂಡವನ್ನು ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯ, ಶಿಖರ್ ಧವನ್ ತಂಡಕ್ಕೆ ಮರಳಿದ್ದಾರೆ. ನ್ಯೂಜಿಲೆಂಡ್ ವಿರುದ್ದ ಸರಣಿಯಲ್ಲಿ ಹೀನಾಯ ಸೋಲನ್ನು ಕಂಡ ಬೆನ್ನಲ್ಲೇ ದಕ್ಷಿಣ!-->…
Read More...

ಕನ್ನಡಿಗ ಸುನಿಲ್ ಜೋಷಿಗೆ ಟೀಂ ಇಂಡಿಯಾ ಆಯ್ಕೆ ಸಮಿತಿಯ ಅಧ್ಯಕ್ಷ ಹುದ್ದೆ

ನವದೆಹಲಿ : ಟೀಂ ಇಂಡಿಯಾ ಆಯ್ಕೆ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಕನ್ನಡಿಗ ಸುನಿಲ್ ಜೋಷಿ ಆಯ್ಕೆಯಾಗಿದ್ದಾರೆ. ಭಾರತೀಯ ಕ್ರಿಕೆಟ್ ಅಡ್ವೈಸರಿ ಸಮಿತಿ ಸುನಿಲ್ ಜೋಷಿ ಅವರನ್ನು ನೇಮಕ ಮಾಡಿದೆ. ಮಾಜಿ ಆಟಗಾರರಾದ ಕನ್ನಡಿಗ ವೆಂಕಟೇಶ್ ಪ್ರಸಾದ್ ಮತ್ತು ಅಜಿತ್ ಅಗರ್ಕರ್ ಅಧ್ಯಕ್ಷಗಾದಿಯ ರೇಸ್!-->…
Read More...