Browsing Tag

supreme court

ವಾಟ್ಸಾಪ್​ ಬಳಕೆದಾರರಿಗೆ ಖಡಕ್​ ವಾರ್ನಿಂಗ್​ ನೀಡಿದೆ ಸುಪ್ರೀಂಕೋರ್ಟ್: ಇದನ್ನು ಪಾಲಿಸದಿದ್ದಲ್ಲಿ ನಿಮ್ಮ ಗೌಪ್ಯ…

ವಾಟ್ಸಾಪ್​ ಬಳಕೆದಾರರಿಗೆ ಅದರಲ್ಲೂ ವಿಶೇಷವಾಗಿ ತಮ್ಮ ಮೊಬೈಲ್​ ಸಂಖ್ಯೆಯನ್ನು ಬದಲಾಯಿಸಬೇಕು ಎಂದುಕೊಂಡಿರುವ ಪ್ರಿಪೇಯ್ಡ್​ ಗ್ರಾಹಕರಿಗೆ ಸುಪ್ರೀಂಕೋರ್ಟ್ ಮಹತ್ವದ ಎಚ್ಚರಿಕೆಯನ್ನು ನೀಡಿದೆ. ಸುಪ್ರೀಂ ಕೊರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ಏರ್​ಟೆಲ್​, ರಿಲಯನ್ಸ್​ ಜಿಯೋ ಹಾಗೂ ವೋಡಾಫೋನ್ ​-…
Read More...

Manipur violence : ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಲಿದೆ ಸುಪ್ರೀಂ ಕೋರ್ಟ್

ಮಣಿಪುರ : ಕಳೆದ ಎರಡು ತಿಂಗಳಿಂದ ಮಣಿಪುರ ಹಿಂಸಾಚಾರವು (Manipur violence) ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೇ 4 ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೋ ವೈರಲ್ ಆಗಿರುವ ಪ್ರಕರಣ ಸೇರಿದಂತೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ಅರ್ಜಿಗಳ ಬ್ಯಾಚ್ ಅನ್ನು!-->…
Read More...

Gyanvapi Mosque :‌ ಜ್ಞಾನವಾಪಿ ಮಸೀದಿ ಸಂಕೀರ್ಣದ ಎಎಸ್‌ಐ ಸಮೀಕ್ಷೆಗೆ ತಡೆಯಾಜ್ಞೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ನಡೆಸಿದ ಜ್ಞಾನವಾಪಿ ಮಸೀದಿಯ (Gyanvapi Mosque) ಸಮೀಕ್ಷೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.“ಸಮೀಕ್ಷೆಯಲ್ಲಿ ಆಕ್ರಮಣಶೀಲವಲ್ಲದ ವಿಧಾನಗಳನ್ನು ಮಾತ್ರ ಬಳಸಬೇಕು. ರಚನೆಯ ಯಾವುದೇ ಭಾಗಕ್ಕೂ!-->!-->!-->…
Read More...

Illegal property case : ಅಕ್ರಮ ಆಸ್ತಿ ಪ್ರಕರಣ : ಡಿಕೆಶಿಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ಬೆಂಗಳೂರು : ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪರಿಹಾರವಾಗಿ, ಅಕ್ರಮ ಆಸ್ತಿ ಪ್ರಕರಣಕ್ಕೆ (Illegal property case) ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.!-->!-->…
Read More...

‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧಿಸಿದ ಪಶ್ಚಿಮ ಬಂಗಾಳ ಸರಕಾರದ ಆದೇಶಕ್ಕೆ ಸುಪ್ರೀಂ ತಡೆ

ದೇಶದಾದ್ಯಂತ ದಿ ಕೇರಳ ಸ್ಟೋರಿ ಸಿನಿಮಾ (The Kerala Story movie ban) ಹಲವು ವಿವಾದದ ನಡುವೆಯೂ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಈ ಸಿನಿಮಾವು ತಿರುಚಿದ ವಾಸ್ತವಗಳು ಹಾಗೂ ದ್ವೇಷಪೂರಿತ ದೃಶ್ಯಗಳನ್ನು ಒಳಗೊಂಡಿದ್ದು, ರಾಜ್ಯದಲ್ಲಿ ಧಾರ್ಮಿಕ ಭಾವಣೆಗಳಿಗೆ ಧಕ್ಕೆ ಹಾಗೂ ಸಮುದಾಯಗಳ!-->…
Read More...

ಜಲ್ಲಿಕಟ್ಟು ನಿಷೇಧ, ಮಹತ್ವದ ತೀರ್ಪು ಪ್ರಕಟಿಸಲಿದೆ ಸುಪ್ರೀಂ ಕೋರ್ಟ್‌

ನವದೆಹಲಿ : ತಮಿಳುನಾಡು, ಮಹಾರಾಷ್ಟ್ರದ ಸಾಂಪ್ರದಾಯಿಕ ಕ್ರೀಡೆ ಜಲ್ಲಿಕಟ್ಟು ಮತ್ತು ಎತ್ತಿನ ಬಂಡಿ ರೇಸ್‌ಗೆ ಅನುಮತಿ ನೀಡಿರುವುದನ್ನು (Jallikattu Supreme Court Verdict) ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ಇಂದು ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟಿಸಲಿದೆ. ನ್ಯಾಯಮೂರ್ತಿ!-->…
Read More...

ಅಕ್ರಮ ಆಸ್ತಿ ಪ್ರಕರಣ : ಡಿಕೆ ಶಿವಕುಮಾರ್ ವಿರುದ್ದ ಸಿಬಿಐ ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ಕರ್ನಾಟಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ವಿರುದ್ಧ ಅಕ್ರಮ ಆಸ್ತಿ ಪ್ರಕರಣಕ್ಕೆ (Illegal property case) ಸಂಬಂಧಸಿದಂತೆ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ!-->…
Read More...

ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನ ನಿಷೇಧಿಸುವಂತೆ ಸುಪ್ರೀಂ ಕೋರ್ಟ್‌ನ್ನು ಕೇಳಿದ ಪಶ್ಚಿಮ ಬಂಗಾಳ ಸರಕಾರ

ದಿ ಕೇರಳ ಸ್ಟೋರಿ ಸಿನಿಮಾ ಸಾಕಷ್ಟು ವಿವಾದದ ನಡುವೆಯೂ ಭರ್ಜರಿ ಕಲೆಕ್ಷನ್‌ನ್ನು ಕಾಣುತ್ತಿದೆ. ಈ ಸಿನಿಮಾವು ತಿರುಚಿದ ವಾಸ್ತವಗಳು ಹಾಗೂ ದ್ವೇಷಪೂರಿತ ದೃಶ್ಯಗಳನ್ನು ಒಳಗೊಂಡಿದ್ದು, ರಾಜ್ಯದಲ್ಲಿ ಧಾರ್ಮಿಕ ಭಾವಣೆಗಳಿಗೆ ಧಕ್ಕೆ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆಯಾಗಬಹುದು ಎಂದು!-->…
Read More...

ಸಲಿಂಗ ದಂಪತಿಗಳ ಬಗ್ಗೆ ಕೇಂದ್ರಕ್ಕೆ ಮಹತ್ವದ ಪ್ರೆಶ್ನೆ ಹಾಕಿದ ಸುಪ್ರೀಂ ಕೋರ್ಟ್

ನವದೆಹಲಿ : ಸಲಿಂಗಕಾಮಿ ದಂಪತಿಗಳಿಗೆ ಜಂಟಿ ಬ್ಯಾಂಕ್ ಖಾತೆ ತೆರೆಯುವುದು ಅಥವಾ ವಿಮಾ ಪಾಲಿಸಿಗಳಲ್ಲಿ ಪಾಲುದಾರರನ್ನು ನಾಮನಿರ್ದೇಶನ ಮಾಡುವುದು ಮುಂತಾದ ಮೂಲಭೂತ ಸಾಮಾಜಿಕ ಹಕ್ಕುಗಳನ್ನು ನೀಡಲು ಸರಕಾರವು ಮಾರ್ಗವನ್ನು ಕಂಡುಕೊಳ್ಳಬೇಕು (Same Sex marriage in India) ಎಂದು ಸುಪ್ರೀಂ ಕೋರ್ಟ್!-->…
Read More...

Duplicate bond allotment; ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿದ ಸುಪ್ರೀಂ ಕೋರ್ಟ್‌

ತುಮಕೂರು : (Duplicate bond allotment) ನಕಲಿ ಪಾಲಿಸಿ ವಿಮಾ ಬಾಂಡ್‌ ವಿತರಣೆಗೆ ಸಂಬಂಧಿಸಿದಂತೆ ಜನತಾದಳ (ಜಾತ್ಯತೀತ)ದ ತುಮಕೂರು ಗ್ರಾಮಾಂತರ ಶಾಸಕ ಗೌರಿ ಶಂಕರ್ ಅವರನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಅನರ್ಹಗೊಳಿಸಿದೆ. ಆದರೆ, ರಾಜ್ಯದ ವಿಧಾನಸಭಾ ಚುನಾವಣೆಯನ್ನು ಪರಿಗಣಿಸಿ ನ್ಯಾಯಾಲಯ!-->…
Read More...