Browsing Tag

supreme court

ಎನ್​ಡಿಎ ಪರೀಕ್ಷೆಗೆ ಮಹಿಳೆಯರಿಗೆ ಅವಕಾಶ ನೀಡಲು ಖಡಕ್​ ವಾರ್ನಿಂಗ್ ನೀಡಿದ ʼಸುಪ್ರೀಂʼ !

ನವೆದೆಹಲಿ : ನವೆಂಬರ್​ ತಿಂಗಳಲ್ಲಿ ನಡೆಯಲಿರುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ( National Defence Academy ) ಪರೀಕ್ಷೆಯಲ್ಲಿ ಮಹಿಳಾ ಅಭ್ಯರ್ಥಿಗಳಿಗೂ ಅವಕಾಶ ನೀಡಲೇಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಮುಂದಿನ ವರ್ಷದ ಮೇ ತಿಂಗಳಲ್ಲಿ ಮಹಿಳೆಯರಿಗೆ ಎನ್​ಡಿಎ (NDA)
Read More...

Kerala: ತಿರುವನಂತಪುರಂ ಶ್ರೀಪದ್ಮನಾಭ ದೇವಾಲಯ ವಿಚಾರ: ಮೂರು ತಿಂಗಳಲ್ಲಿ ಆಡಿಟ್ ಗೆ ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಮಹತ್ವದ ಆದೇಶವೊಂದರಲ್ಲಿ ಕೇರಳದ ತಿರುವನಂತಪುರಂದಲ್ಲಿರುವ ಪದ್ಮನಾಭ ಸ್ವಾಮಿ ದೇವಾಲಯ ಟ್ರಸ್ಟ್  ಆಡಿಟ್ ಗೆ ಒಳಪಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಕಳೆದ 25 ವರ್ಷಗಳ ಆದಾಯ ಮತ್ತು ಖರ್ಚಿನ ಲೆಕ್ಕಾಚಾರದ ಪರಿಶೋಧನೆ ನಡೆಸಲು ನ್ಯಾಯಾಲಯ ಆದೇಶ ನೀಡಿದೆ. ದೇವಾಲಯ ಹಾಗೂ
Read More...

BIG NEWS : ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ : ಬಳ್ಳಾರಿ ವಾಸ್ತವ್ಯಕ್ಕೆ ಅನುಮತಿ ಕೊಟ್ಟ ಸುಪ್ರೀಂ ಕೋರ್ಟ್‌

ನವದೆಹಲಿ : ಗಣಿ ಹಗರಣದಲ್ಲಿ ಸಿಲುಕಿರುವ ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್‌ ಅನುಮತಿಯನ್ನು ನೀಡಿದ್ದು, ಎಂಟು ವಾರಗಳ ಕಾಲ ಬಳ್ಳಾರಿಯಲ್ಲಿ ಉಳಿದುಕೊಳ್ಳಬಹುದು ಎಂದು ಆದೇಶಿಸಿದೆ. ಈ ಮೂಲಕ ಗಣಿಧಣಿಗೆ ಬಿಗ್‌ ರಿಲೀಪ್‌ ಸಿಕ್ಕಂತಾಗಿದೆ. ಮಾಜಿ ಸಚಿವ ಜನಾರ್ದನ
Read More...

Supreme Court : ಮದ್ಯಪ್ರಿಯರಿಗೆ ಬಿಗ್‌ ಶಾಕ್‌ : ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳು ಬ್ಯಾನ್‌

ನವದೆಹಲಿ : ಮದ್ಯಪ್ರಿಯರಿಗೆ ಸುಪ್ರೀಂ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗೆ ತೆರೆಯಲು ಲೈಸೆನ್ಸ್‌ ನೀಡಬಾರದು ಎಂದು ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ಹೊರಡಿಸಿತ್ತು. ರಾಷ್ಟ್ರೀಯ 500 ಹೆದ್ದಾರಿಗಳಲ್ಲಿ ಹಾಗೂ ರಾಜ್ಯ
Read More...

ಕೊರೊನಾದಿಂದ ಮೃತರಾದವರಿಗೆ ಪರಿಹಾರ ಕೊಡಿ : ಜನಪರ ಆದೇಶ ಕೊಟ್ಟ ಸುಪ್ರೀಂ ಕೋರ್ಟ್

ನವದೆಹಲಿ :  ಕೊರೊನಾ ವೈರಸ್ ಸೋಂಕು ಜನರನ್ನು ತತ್ತರಿಸುವಂತೆ ಮಾಡಿದೆ. ಕೊರೊನಾ ಸೋಂಕಿನಿಂದ ಲಕ್ಷಾಂತರ ಮಂದಿ ಸಾವನ್ನಪ್ಪಿ ದ್ದು, ಮೃತಪಟ್ಟ ಕುಟುಂಬಕ್ಕೆ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ಮಹತ್ವ ದ
Read More...

Supreme Court : ಜುಲೈ 31ರ ಒಳಗೆ ಒನ್ ನೇಷನ್, ಒನ್ ರೇಷನ್ ಯೋಜನೆ ಜಾರಿಗೆ‌ ಸೂಚನೆ

ನವದೆಹಲಿ : ‌ಮಹತ್ವಾಕಾಂಕ್ಷೆಯ ಒಂದು ರಾಷ್ಟ್ರ ಒಂದು ಪಡಿತರ ಯೋಜನೆಯನ್ನು ದೇಶದಾದ್ಯಂತ ಜುಲೈ 31ರ ಒಳಗೆ ಜಾರಿಗೊಳಿಸಿ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆಯನ್ನು ನೀಡಿದ್ದು, ವಲಸೆ ಕಾರ್ಮಿಕರಿಗೆ ಉಚಿತ ಆಹಾರ‌ ಧಾನ್ಯ ವಿತರಣೆ ಯನ್ನು ಮುಂದುವರಿಸುವಂತೆ ಸಲಹೆ ನೀಡಿದೆ.
Read More...

CBSE Result : 40:30:30 ಆಧಾರದಲ್ಲಿ ಪಾಸ್ : ಫಲಿತಾಂಶಕ್ಕೆ ಫಾರ್ಮುಲ ಸಿದ್ದಪಡಿಸಿದ ಸಿಬಿಎಸ್ಇ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟಿಸಲು ಫಾರ್ಮುಲ ಸಿದ್ದ ಪಡಿಸಿದ್ದು, ಇಂದು ಸಿಬಿಎಸ್ಇ ಬೋರ್ಡ್ ಸುಪ್ರೀಂ ಕೋರ್ಟ್ ಗೆ ಈ ಕುರಿತು ‌ಮಾಹಿತಿ‌ ನೀಡಲಿದೆ. ಸಿಬಿಎಸ್ಇ ಬೋರ್ಡ್ ಕೇಂದ್ರ ಸರಕಾರದ ಸಲಹೆಯ ಮೇರೆಗೆ 12ನೇ ತರಗತಿ ಪರೀಕ್ಷೆ
Read More...

ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ 4 ಲಕ್ಷ ಪರಿಹಾರ : ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಕೊರೊನಾ‌ ವೈರಸ್ ಸೋಂಕಿನಿಂದ ಮೃತಪಟ್ಟ ಕುಟುಂಬ ಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆಯನ್ನು ನೀಡಿದೆ. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಹಾಗೂ ಎಂ.ಆರ್.ಷಾ ಅವರನ್ನೊಳಗೊಂಡ ವಿಭಾಗೀಯ ಪೀಠ ಕೊರೊನಾ ಸೋಂಕಿನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ
Read More...

ಸಾಲಕ್ಕೆ ಜಾಮೀನು ಹಾಕುವ ಮುನ್ನ ಎಚ್ಚರ ..! ಜಾಮೀನುದಾರರಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್

ನವದೆಹಲಿ : ಸಾಲ ಪಡೆದು ವಂಚನೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾಲಕ್ಕೆ ಜಾಮೀನು ಹಾಕಿದವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ದಿವಾಳಿತನ ಸಂಹಿತೆ (ಐಬಿಸಿ) ಅಡಿಯಲ್ಲಿ ಸಾಲ ಪಡೆದವರು ಅದನ್ನು ತೀರಿಸಲು ವಿಫಲರಾದರೆ ವೈಯಕ್ತಿಕ ಜಾಮೀನುದಾರರ
Read More...

ಕರ್ನಾಟಕಕ್ಕೆ ಆಕ್ಸಿಜನ್ ರಿಲೀಫ್ ಕೊಟ್ಟ ಸುಪ್ರೀಂ ಕೋರ್ಟ್ : ಕೇಂದ್ರ ಸರಕಾರಕ್ಕೆ ಮುಖಭಂಗ

ನವದೆಹಲಿ : ರಾಜ್ಯಕ್ಕೆ ನಿತ್ಯವೂ 1200 ಮೆಟ್ರಿಕ್ ಟನ್ ಆಮ್ಲಜನಕ ಒದಗಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕಕ್ಕೆ ಬಿಗ್ ರಿಲೀಫ್ ಸಿಕ್ಕಿದ್ರೆ, ಕೇಂದ್ರ ಸರಕಾರ ಭಾರೀ ಮುಖಭಂಗ ಅನುಭವಿಸಿದೆ‌. ಕರ್ನಾಟಕದಲ್ಲಿ ಆಕ್ಸಿಜನ್
Read More...