Browsing Tag

suprime court

Supreme Court : ಪರೀಕ್ಷೆಯಿಂದ ಒಂದು ಸಾವು ಸಂಭವಿಸಿದ್ರೂ ಸರಕಾರವೇ ಹೊಣೆ : ಸುಪ್ರೀಂ ಕೊರ್ಟ್

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಯಲ್ಲಿ ಪರೀಕ್ಷೆ ನಡೆಸಲು ಮುಂದಾಗಿರುವ ಆಂಧ್ರಪ್ರದೇಶ ಸರಕಾರದ ವಿರುದ್ದ ಸುಪ್ರೀಂ ಕೋರ್ಟ್ ಗರಂ ಆಗಿದೆ. ಪರೀಕ್ಷೆಯಿಂದ ಒಂದೇ ಒಂದು ಸಾವು ಸಂಭವಿಸಿದ್ರೂ ಸರ್ಕಾರವೇ ಹೊಣೆ ಎಂದಿದೆ. ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಸಿಬಿಎಸ್ ಇ
Read More...

ಸಾಲಗಾರರಿಗೆ ಕೇಂದ್ರ ಸರಕಾರದಿಂದ ಗುಡ್ ನ್ಯೂಸ್ : ಎರಡು ವರ್ಷ ಕಟ್ಟುವಂತಿಲ್ಲ ಸಾಲದ ಇಎಂಐ !

ನವದೆಹಲಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಜನರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವಲ್ಲೇ ಸಾಲ ಮರುಪಾವತಿಗೆ ಭಾರತೀಯ ರಿಸರ್ವ ಬ್ಯಾಂಕ್ ನೀಡಿದ ಅವಧಿಯೂ ಮುಕ್ತಾಯವಾಗಿದೆ. ಇದೀಗ ಕೇಂದ್ರ ಸರಕಾರ ಮತ್ತೆ 2 ವರ್ಷಗಳ ಅವಧಿಗೆ ಸಾಲ ಮರುಪಾವತಿಗೆ ವಿನಾಯಿತಿ ನೀಡುವ ಸಾಧ್ಯತೆಯಿದೆ.
Read More...

ಬಳ್ಳಾರಿಗೆ ತೆರಳಲು ಜನಾರ್ಧನ ರೆಡ್ಡಿಗೆ ಅನುಮತಿ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಇದೀಗ 2 ದಿನಗಳ ಕಾಲ ಬಳ್ಳಾರಿಗೆ ತೆರಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಷರತ್ತು ಬದ್ದ ಜಾಮೀನು
Read More...

ಬ್ಯಾಂಕ್ ಸಾಲದ ಮೇಲಿನ ಬಡ್ಡಿ ಮನ್ನಾ : ಸಾಲಗಾರರಿಗೆ ಇಲ್ಲಿದೆ ಗುಡ್ ನ್ಯೂಸ್ !

ನವದೆಹಲಿ : ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಲಗಾರರಿಗೆ ಸಾಲ ಮರುಪಾವತಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಬಡ್ಡಿ ಪಾವತಿಸುವಂತೆ ಬ್ಯಾಂಕುಗಳು ಸೂಚನೆಯನ್ನು ನೀಡಿವೆ. ಈ ನಡುವಲ್ಲೇ ಸುಪ್ರೀಂ ಕೋರ್ಟ್ ಸಾಲ ಮರುಪಾವತಿಯ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ಕುರಿತು ಸ್ಪಷ್ಟ ನಿರ್ಧಾರವನ್ನು
Read More...

ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ನವದೆಹಲಿ : ಬಾಲಿವುಡ್​ನ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಪ್ರಕರಣದ ವಿಚಾರಣೆಯನ್ನು ಪಟನಾದಿಂದ ಮುಂಬೈಗೆ
Read More...

ಸೆಪ್ಟೆಂಬರ್ 1ರಿಂದ 13ರ ವರೆಗೆ ನೀಟ್, ಜೆಇಇ ಪರೀಕ್ಷೆ: ಸುಪ್ರೀಂ ಕೋರ್ಟ್ ಅನುಮತಿ

ನವದೆಹಲಿ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ನೀಟ್ (ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಮತ್ತು ಜೆಇಇ ( ಜಂಟಿ ಪ್ರವೇಶ ಪರೀಕ್ಷೆ ) ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಮಾತ್ರವಲ್ಲ ನಿಗದಿಯಂತೆಯೇ
Read More...

ಇನ್ಮುಂದೆ ಸಮನ್ಸ್, ನೋಟಿಸ್ ತಲುಪಿಸಲು ವಾಟ್ಸ್‌ಆ್ಯಪ್‌ಗೆ ಮಾನ್ಯತೆಕೊಟ್ಟ ಸುಪ್ರೀಂಕೋರ್ಟ್

ನವದೆಹಲಿ : ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ಕೋರ್ಟ್‌ ಸಮನ್ಸ್ ಮತ್ತು ನೋಟಿಸ್‌ಗಳನ್ನು ಇಮೇಲ್, ವಾಟ್ಸ್‌ಆ್ಯಪ್ ಮೂಲಕವೂ ಕಳುಹಿಸಬಹುದು. ಸಾಮಾನ್ಯವಾಗಿ ಕಳುಹಿಸುವ ಸಮನ್ಸ್ ಮತ್ತು ನೋಟಿಸ್‌ಗೆ ಇರುವಷ್ಟೆ ಮಾನ್ಯತೆ ಇರುತ್ತದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ನೇತೃತ್ವದ
Read More...

SSLC ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

ನವದೆಹಲಿ : ರಾಜ್ಯದಲ್ಲಿ ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, ಪರೀಕ್ಷೆ ನಡೆಸದಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿದೆ. ಕೊರೊನಾ ವೈರಸ್
Read More...

SSLC ಪರೀಕ್ಷೆ ನಡೆಯುತ್ತಾ ? ಇಲ್ವಾ ? ಸುಪ್ರೀಂ ಕೋರ್ಟ್ ನಲ್ಲಿಂದು ಭವಿಷ್ಯ ನಿರ್ಧಾರ

ನವದೆಹಲಿ : ಕೊರೊನಾ ವೈರಸ್ ಸೋಂಕು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸದಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ಕೋರಿ ಸುಪ್ರೀಂ ಕೊರ್ಟ್ ಗೆ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ರಾಜ್ಯ ಸರಕಾರ
Read More...

SSLC ಪರೀಕ್ಷೆಯನ್ನು ಮುಂದೂಡಿ : ಸುಪ್ರೀಂ ಮೆಟ್ಟಿಲೇರಿದ ಪೋಷಕರು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರೋ ನಡುವಲ್ಲೇ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಪೋಷಕರೊಬ್ಬರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕರ್ನಾಟಕ ಪ್ರೌಢಶಾಲಾ ಪರೀಕ್ಷಾ ಮಂಡಳಿ ಜೂನ್ 25ರಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ ಸಿ
Read More...