Browsing Tag

suresh kumar

Suresh Kumar Protest : ಸರ್ಕಾರಕ್ಕೆ ಸೆಡ್ಡು ಹೊಡೆದ ಮಾಜಿ ಸಚಿವ: ಕೆಪಿಎಸ್ ಸಿ ಮುಂದೆ ಸುರೇಶ್ ಕುಮಾರ್ ಪ್ರತಿಭಟನೆ

ಬೆಂಗಳೂರು : ರಾಜ್ಯದಲ್ಲಿ ಪಿಎಸ್ಐ ಪರೀಕ್ಷಾ ಅಕ್ರಮ ವಿಚಾರ ಸದ್ದು ಮಾಡುತ್ತಿರುವಾಗಲೇ ಈಗಾಗಲೇ ನಡೆದಿರುವ ಕೆಪಿಎಸ್ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ಕೋರಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುರೇಶ್ ಕುಮಾರ್ (Suresh kumar protest) ಮಂಗಳವಾರ ಕೆಪಿಎಸ್ಸಿ ಮುಂದೇ ಧರಣಿಗೆ
Read More...

SSLC Result 2021 : ಆಗಸ್ಟ್‌ 10ರ ಒಳಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎರಡು ದಿನಗಳ ಕಾಲ ಯಶಸ್ವಿಯಾಗಿ ಮುಗಿದಿದ್ದು, ಅಗಸ್ಟ್‌ 10ರ ಒಳಗೆ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ಪರೀಕ್ಷೆಯ ಯಶಸ್ಸಿಗೆ ಕಾರಣರಾದವರಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಧನ್ಯವಾದ ತಿಳಿಸಿದ್ದಾರೆ.
Read More...

School Reopen: ರಾಜ್ಯದಲ್ಲಿ ಶಾಲಾರಂಭ : ಸಚಿವ ಸುರೇಶ್‌ ಕುಮಾರ್‌ ಮಹತ್ವದ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದಾರೆ.
Read More...

SSLC : ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಿ : ಸಚಿವ ಸುರೇಶ್ ಕುಮಾರ್ ವಿರುದ್ದ ವಿದ್ಯಾರ್ಥಿಗಳು, ಪೋಷಕರ ಆಕ್ರೋಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ 10 ಮತ್ತು 12ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ. ಆದ್ರೆ ಕರ್ನಾಟಕದಲ್ಲಿ ಮಾತ್ರ ಶಿಕ್ಷಣ ಇಲಾಖೆ ಹೊಸ ಪ್ರಯೋಗಕ್ಕೆ ಮುಂದಾಗಿದ್ದು, ಬಹು ಆಯ್ಕೆ ಪ್ರಶ್ನೆಯ ಪರೀಕ್ಷೆಗೆ ವಿರೋಧ ವ್ಯಕ್ತವಾಗಿದ್ದು, ಕೊರೊನಾ
Read More...

ರಾಜ್ಯದಲ್ಲಿ ರದ್ದಾಗುತ್ತಾ ಸಿಇಟಿ…?! ಸಚಿವ ಅಶ್ವತ್ಥನಾರಾಯಣ ಹೇಳಿದ್ದೇನು? ಇಲ್ಲಿದೆ ಡಿಟೇಲ್ಸ್…!!

ಬೆಂಗಳೂರು: ರಾಜ್ಯದಲ್ಲಿ ಅಬ್ಬರಿಸುತ್ತಿರುವ ಕೊರೋನಾ ಎರಡನೇ ಅಲೆಯ ಎಫೆಕ್ಟ್ ನಿಂದ ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ದೊರಕಿಸುವ ಸಿಇಟಿ ಪರೀಕ್ಷೆ ಕತೆಯೇನು ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು,
Read More...

SSLC ಪರೀಕ್ಷೆ ರದ್ದು ಮಾಡಿ : ಮಕ್ಕಳ ಜೀವದ ಜೊತೆ ಚೆಲ್ಲಾಟ ಆಡಬೇಡಿ : ಸರಕಾರ,‌ ಸಚಿವರನ್ನು ತರಾಟೆಗೆ ತೆಗೆದುಕೊಂಡ…

ಬೆಂಗಳೂರು : ಕೊರೊನಾ‌‌ ವೈರಸ್ ಸೋಂಕಿನ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ‌, ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ‌ನಡೆಸಲು ಮುಂದಾಗಿರುವ ಶಿಕ್ಷಣ‌‌‌ ಸಚಿವ ಸುರೇಶ್ ಕುಮಾರ್ ಅವರ‌ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ‌ತರಾಟೆಗೆ ತೆಗೆದುಕೊಂಡಿದ್ದಾರೆ.
Read More...

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಕರ್ನಾಟಕದಲ್ಲಿ ಪರೀಕ್ಷೆ ರದ್ದು

ಬೆಂಗಳೂರು: ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆಗಳು ರದ್ದುಗೊಂಡ ಬೆನ್ನಲ್ಲೇ ಕರ್ನಾಟಕದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಸುರೇಶ್‍ಕುಮಾರ್, ಎಲ್ಲಾ
Read More...

SSLC, PUC ಪರೀಕ್ಷೆ ರದ್ದಾಗುತ್ತಾ ..? ಇಂದೇ ನಿರ್ಧಾರವಾಗುತ್ತೆ ಪರೀಕ್ಷೆಯ ಭವಿಷ್ಯ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಇದೀಗ ರಾಜ್ಯದಲ್ಲಿ ಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷೆ ನಡೆಯುತ್ತಾ ಅಥವಾ ರದ್ದಾಗುತ್ತಾ ಅನ್ನೋದು ಗೊಂದಲ ಮೂಡಿಸಿದ್ದು ಇಂದೇ ಪರೀಕ್ಷೆಯ ಭವಿಷ್ಯ ನಿರ್ಧಾರವಾಗಲಿದೆ.
Read More...

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಸರಕಾರ ಕೊಡುತ್ತೆ ಉಚಿತ ಸ್ಮಾರ್ಟ್ ಪೋನ್

ಮೈಸೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಸರಕಾರಕ್ಕೆ ಸವಾಲಾಗಿದೆ. ಈ‌ ನಡುವಲ್ಲೇ ಸರಕಾರ ಶಾಲಾ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲಾ ಮಕ್ಕಳಿಗೆ ಉಚಿತ 'ಸ್ಮಾರ್ಟ್ ಫೋನ್' ವಿತರಣೆಯ ಕುರಿತು ಚಿಂತನೆ ನಡೆಸಿದ್ದೇವೆ ಎಂದು
Read More...

ರಾಜ್ಯದಲ್ಲಿ ಸದ್ಯಕ್ಕಿಲ್ಲ ಶಾಲೆ, ಕಾಲೇಜು ಆರಂಭ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಭೀತಿಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ, ಕಾಲೇಜುಗಳನ್ನು ಆರಂಭಿಸದಿರಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು
Read More...