Browsing Tag

suresh kumar

ಪೋಷಕರು- ಖಾಸಗಿ ಶಿಕ್ಷಣ ಸಂಸ್ಥೆ ನಡವೆ ಮುಗಿಯದ ಹಗ್ಗಜಗ್ಗಾಟ…! ಅಡಕತ್ತರಿಯಲ್ಲಿ ಸಿಲುಕಿದ ಶಿಕ್ಷಣ ಸಚಿವ ಸುರೇಶ್…

ರಾಜ್ಯದಲ್ಲಿ ಕೊರೋನಾ ಕಡಿಮೆಯಾಗುತ್ತಿದ್ದಂತೆ ಶಾಲಾ-ಕಾಲೇಜುಗಳ ಬಾಗಿಲು ತೆರೆಯಲಾರಂಭಿಸಿದೆ. ಆದರೆ ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳ  ನಡುವಿನ ಸಂಘರ್ಷ ಮಾತ್ರ ನಿಲ್ಲುವ ಸೂಚನೆಯೇ ಕಾಣುತ್ತಿಲ್ಲ. ಹೀಗಾಗಿ ಎರಡು ಕಡೆಯಿಂದ ಒತ್ತಡಕ್ಕೆ ತುತ್ತಾಗಿರುವ ಶಿಕ್ಷಣ ಸಚಿವರ ಪಾಡು ಹೇಳತೀರದಂತಾಗಿದೆ.
Read More...

ಪೂರ್ಣ ಪ್ರಮಾಣದಲ್ಲಿ ಶಾಲಾರಂಭ : ತಜ್ಞರ ಜೊತೆಗೆ ಶಿಕ್ಷಣ ಸಚಿವರ ಸಭೆ

ಬೆಂಗಳೂರು : ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಜ್ಞರ ಜೊತೆಗೆ ಸಭೆ ನಡೆಸುತ್ತಿದ್ದಾರೆ.ವಿಧಾನಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಡಾ.ಸುದರ್ಶನ್, ಆರೋಗ್ಯ ಸಚಿವ
Read More...

SSLC ಮತ್ತು PUC ಪರೀಕ್ಷೆ ಯಾವಾಗ : ದಿನಾಂಕ ಪ್ರಕಟಸಿದ ಸುರೇಶ್ ಕುಮಾರ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಂಡಿದೆ. ಆದರೆ ಈ ಬಾರಿ ಪರೀಕ್ಷೆಗಳು ಯಾವಾಗ ನಡೆಯುತ್ತೆ ಅನ್ನೋ ಗೊಂದಲಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ.
Read More...

ವಿದ್ಯಾರ್ಥಿಗಳು, ಶಿಕ್ಷಕರಿಗೆ ಬಿಗ್ ಶಾಕ್ : ಈ ಬಾರಿ ಶಾಲೆಗಳಿಗಿಲ್ಲ ಬೇಸಿಗೆ ರಜೆ..!

ಬೆಂಗಳೂರು : ಪ್ರಸ್ತುತ ಶೈಕ್ಷಣಿಕ ವರ್ಷ ಪೂರ್ಣ ಪ್ರಮಾಣದಲ್ಲಿ ಇನ್ನೂ ಆರಂಭಗೊಂಡಿಲ್ಲ. ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವಲ್ಲೇ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಾಲೆಗಳಿಗೆ ಹಾಜರಾಗುತ್ತಿಲ್ಲ. ಶಿಕ್ಷಣ ಇಲಾಖೆ ಶಾಲೆಗಳಿಗೆ ಬೇಸಿಗೆ ರಜೆಯನ್ನೇ ಕಡಿತ ಮಾಡಲು ಮುಂದಾಗಿದೆ.
Read More...

ಜನವರಿ 1ರಿಂದಲೇ ಶಾಲೆ, ವಿದ್ಯಾಗಮ ಆರಂಭ : ಶಾಲಾರಂಭಕ್ಕೂ ಮುನ್ನ ಶಿಕ್ಷಕರಿಗೆ ಆರ್ ಟಿಪಿಸಿಆರ್ ಟೆಸ್ಟ್ ಕಡ್ಡಾಯ

ಬೆಂಗಳೂರು : ಹೊಸ ಕೊರೊನಾ ವೈರಸ್ ಸೋಂಕಿನ ಆತಂಕದ ನಡುವಲ್ಲಿಯೇ ರಾಜ್ಯದಲ್ಲಿ ಜನವರಿ 1 ರಿಂದಲೇ ಎಸ್ಎಸ್ಎಲ್ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ಜೊತೆಗೆ ವಿದ್ಯಾಗಮ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
Read More...

ಶಾಲಾರಂಭವಲ್ಲ : ಪರಿಷ್ಕೃತ ರೂಪದಲ್ಲಿ ಶುರುವಾಗುತ್ತೆ ವಿದ್ಯಾಗಮ : ಶಾಲೆಯಲ್ಲಿ ತರಗತಿಗಳು ಹೇಗೆ ನಡೆಯುತ್ತೆ ಗೊತ್ತಾ ?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕೊಂಚ ಕಡಿಮೆಯಾಗುತ್ತಿದ್ದಂತೆಯೇ ಶಾಲಾರಂಭದ ಮಾತುಗಳು ಕೇಳಿಬಂದಿದೆ. ಈ ನಡುಬಲ್ಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸ ರೂಪದಲ್ಲಿ ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ. ಆದರೆ ಇದು ಶಾಲಾರಂಭವಲ್ಲ ಎಂದು ಪ್ರಾಥಮಿಕ ಹಾಗೂ
Read More...

ಇಂಜಿನಿಯರಿಂಗ್ ಪದವೀಧರರಿಗೂ ಶಿಕ್ಷಕರ ಹುದ್ದೆ : ರಾಜ್ಯ ಸಚಿವ ಸಂಪುಟದಿಂದ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ 6 ರಿಂದ 8 ನೇ ತರಗತಿ ಪದವೀಧರ ಪ್ರಾಥಮಿಕ ಶಾಲೆ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ‌ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇಂಜಿನಿಯರಿಂಗ್ ಪದವೀಧರರು ಕೂಡ
Read More...

ಶೀಘ್ರದಲ್ಲಿಯೇಎಸ್ಎಸ್ಎಲ್ ಸಿ, ಪಿಯುಸಿ ಪರೀಕ್ಷಾ ದಿನಾಂಕ ಪ್ರಕಟ : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ 1 ರಿಂದ 8ನೇ ತರಗತಿಯ ವರೆಗೆ ಶೈಕ್ಷಣಿಕ ವರ್ಷ ಇಲ್ಲ. ಆದರೆ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ನಡೆಸುತ್ತೇವೆ. ಅಲ್ಲದೇ ಸದ್ಯದಲ್ಲಿಯೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ
Read More...

ಗುಡ್ ನ್ಯೂಸ್ : ಶಿಕ್ಷಕರ ಹುದ್ದೆಯ ನೇಮಕಾತಿಗೆ ಸೂಚನೆ

ಬೆಂಗಳೂರು : ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. (adsbygoogle = window.adsbygoogle || ).push({}); ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಖಾಲಿ ಇರುವ ಪ್ರಾಥಮಿಕ
Read More...

ರಾಜ್ಯದಲ್ಲಿ ಶಾಲಾರಂಭ ಬೇಕೆ ? ಬೇಡವೇ ? : ನಾಳೆ ಹೊರಬೀಳುತ್ತೆ ಅಂತಿಮ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಈಗಾಗಲೇ ಶಿಕ್ಷಣ ಇಲಾಖೆಯ ಆಯುಕ್ತರು ಸರಣಿ ಸಭೆಗಳನ್ನು ನಡೆಸಿದ್ದು, ನಾಳೆ ಅಂತಿಮ ವರದಿ ರಾಜ್ಯ ಸರಕಾರದ ಕೈ ಸೇರುವ ಸಾಧ್ಯತೆಯಿದೆ. ಕೊರೊನ ವೈರಸ್ ಸೋಂಕಿನ ತೀವ್ರತೆ
Read More...