KL Rahul Health Report : ರಾಹುಲ್‌ಗೆ ಜರ್ಮನಿಯಲ್ಲಿ ಆಪರೇಷನ್ ಸಕ್ಸಸ್.. ಪ್ರಿಯತಮನ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ ಪ್ರೇಯಸಿ
ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಉಪನಾಯಕ ಕೆ.ಎಲ್ ರಾಹುಲ್ (KL rahul) ಅವರಿಗೆ ಜರ್ಮನಿಯಲ್ಲಿ ನಡೆದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸ್ಪೋರ್ಟ್ಸ್ ಹರ್ನಿಯಾ ಸಮಸ್ಯೆಗೆ ಜರ್ಮನಿಯಲ್ಲಿ ರಾಹುಲ್ ಶಸ್ತ್ರಚಿಕಿತ್ಸೆಗೊಳಗಾಗಿದ್ದು, ...
Read more