Browsing Tag

sushant sing

ಇದು ಆತ್ಮಹತ್ಯೆಯಲ್ಲ ಕೊಲೆ : ಸಿಬಿಐ ತನಿಖೆಗೆ ಆಗ್ರಹಿಸಿದ ಸುಶಾಂತ್ ಕುಟುಂಬ !

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಸುಶಾಂತ್ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ತನ್ನ ನಿವಾಸದಲ್ಲಿ ನಟ ಸುಶಾಂತ್ ಸಿಂಗ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.
Read More...