ಸ್ಯಾಂಡಲ್ ವುಡ್ ಕ್ವೀನ್ ರಮ್ಯ ಕೊಟ್ರು ಸಿಹಿಸುದ್ದಿ: ಸ್ವಾತಿ ಮುತ್ತಿನ ಮಳೆಹನಿಯೇ ನವೆಂಬರ್ 24 ರಂದು ತೆರೆಗೆ
ಸಿನಿಮಾ ರಂಗಕ್ಕೆ ಮರಳೋ ನೀರಿಕ್ಷೆ ಮೂಡಿಸಿದ್ದ ಸ್ಯಾಂಡಲ್ ವುಡ್ ಕ್ವೀನ್ ರಮ್ಯ (Sandalwood Queen Ramya) ಬಣ್ಣ ಹಚ್ಚದೇ ಇದ್ದರೂ ಬಣ್ಣದ ಲೋಕವನ್ನು ಪ್ರೋತ್ಸಾಹಿಸೋಕೆ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅವರ ನಿರ್ಮಾಣದ ಚೊಚ್ಚಲ ಸಿನಿಮಾ ಸ್ವಾತಿ ಮುತ್ತಿನ ಮಳೆಹನಿಯೇ (swathi…
Read More...
Read More...