Browsing Tag

tagaru pallya

Amrita Prem’s birthday: ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಟಗರು ಪಲ್ಯ’ ಬೆಡಗಿ ಅಮೃತ ಪ್ರೇಮ್

(Amrita Prem's birthday) ಡಾಲಿ ಪಿಕ್ಚರ್ಸ್ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಪ್ರೇಮ್ ಎಂಟ್ರಿ ಕೊಟ್ಟಿದ್ದಾರೆ. ಉಮೇಶ್ ಕೆ ಕೃಪ ನಿರ್ದೇಶನದ ‘ಟಗರು ಪಲ್ಯ’ ಸಿನಿಮಾ ಮೂಲಕ ಕರುನಾಡ ಜನರ ಮುಂದೆ ನಾಯಕ ನಟಿಯಾಗಿ ಅಮೃತ ಪ್ರೇಮ್ ಪರಿಚಿತಗೊಳ್ಳುತ್ತಿದ್ದಾರೆ.
Read More...

Amrutha Prem: ನಾಯಕಿಯಾಗಿ ಪ್ರೇಮ್‌ ಪುತ್ರಿ ಅಮೃತಾ ಸ್ಯಾಂಡಲ್‌ ವುಡ್‌ ಗೆ ಎಂಟ್ರಿ

(Amrutha Prem) ನಟಿ ಮಾಲಶ್ರೀ ಪುತ್ರಿ ಮೊನ್ನೆಯಷ್ಟೇ ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದರು. ಇದರ ಬೆನ್ನಲ್ಲೇ ನಟ ನೆನಪಿರಲಿ ಪ್ರೇಮ್‌ ಮಗಳು ಅಮೃತಾ ಸ್ಯಾಂಡಲ್‌ ವುಡ್‌ ಗೆ ಎಂಟ್ರಿ ನೀಡಲಿದ್ದಾರೆ. ಡಾಲಿ ಧನಂಜಯ್‌ ಇವರನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವುದು ವಿಶೇಷ. ಈ ಕುರಿತು
Read More...