Browsing Tag

Talwar Attack

Mangalore : ಶಿಕ್ಷಕ ತರಬೇತಿ ಕೇಂದ್ರದಲ್ಲಿ ತಲ್ವಾರ್‌ ದಾಳಿ : ಮೂವರು ಆಸ್ಪತ್ರೆಗೆ ದಾಖಲು

ಮಂಗಳೂರು : ಅಪರಿಚಿತ ದುಷ್ಕರ್ಮಿಯೋರ್ವ ಮಂಗಳೂರು ನಗರದಲ್ಲಿರುವ ಶಿಕ್ಷಕರ ತರಬೇತಿ ಸಂಸ್ಥೆ (ಡಯಟ್‌) ಯೊಳಗೆ ನುಗ್ಗಿದ್ದಾನೆ. ಈ ವೇಳೆಯಲ್ಲಿ ಡಯಟ್‌ನಲ್ಲಿದ್ದ ಮೂವರು ಮಹಿಳಾ ಸಿಬ್ಬಂದಿಗಳ ಮೇಲೆ ತಲ್ವಾರ್‌ ನಿಂದ ಹಲ್ಲೆ ನಡೆಸಿದ್ದಾನೆ. ಘಟನೆಯಿಂದಾಗಿ ಮೂವರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲು!-->…
Read More...