Browsing Tag

tax relaxation

ಆಸ್ತಿ ತೆರಿಗೆ ರಿಯಾಯಿತಿ ಅವಧಿ ವಿಸ್ತರಣೆ : ಮೇ ಅಂತ್ಯದೊಳಗೆ ಪಾವತಿಸಿದ್ರೂ ಶೇ.5 ವಿನಾಯಿತಿ

ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನ ಆಸ್ತಿ ತೆರಿಗೆ ಪಾವತಿಸುವವರಿಗೆ ಆಫರ್ ನೀಡಿದೆ. ಸಾರ್ವಜನಿಕರಿಗೆ ಆಸ್ತಿ ತೆರಿಗೆ ಪಾವತಿ ವೇಳೆ ಶೇ.5ರಷ್ಟು ರಿಯಾಯಿತಿ ಪಡೆಯುವ ಅವಕಾಶವನ್ನು ಮೇ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.ಬಿಬಿಎಂಪಿ (ಬೃಹತ್ ಬೆಂಗಳೂರು!-->!-->!-->!-->!-->…
Read More...