Browsing Tag

teachers death

Gadag crime: ಶಿಕ್ಷಕನ ಅಟ್ಟಹಾಸಕ್ಕೆ ನಲುಗಿದ್ದ ಶಿಕ್ಷಕಿ ಗೀತಾ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಗದಗ: (Gadag crime) ಅತಿಥಿ ಶಿಕ್ಷಕನೋರ್ವನಿಂದ ಹಲ್ಲೆಗೊಳಗಾಗಿದ್ದ ಅತಿಥಿ ಶಿಕ್ಷಕಿ ಗೀತಾಗೆ ಗಂಭಿರವಾಗಿ ಗಾಯಗಳಾಗಿತ್ತು. ಆದರೆ ಆಕೆ ಚಿಕಿತ್ಸೆ ಫಲಕಾರಿಯಾಗದೇ ಕೀಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಘಟನೆ ನಡೆದಿದೆ. ಆರೋಪಿ (Gadag crime)
Read More...

ಉಡುಪಿ : ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಶಿಕ್ಷಕಿ ಉಷಾ ಸಾವು : ಆಸ್ಪತ್ರೆ ಮುಂಭಾಗ ಕುಟುಂಬಸ್ಥರ ಆಕ್ರೋಶ

ಉಡುಪಿ : ವೈದ್ಯರ ನಿರ್ಲಕ್ಷಕ್ಕೆ ಹೆರಿಗೆಯಾದ ಬೆನ್ನಲ್ಲೇ ಬಾಣಂತಿ ಮಹಿಳೆಯೋರ್ವರು ಸಾವನ್ನಪ್ಪಿರುವ ಘಟನೆ ಉಡುಪಿ ನಗರದ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ಇದೀಗ ಆಕ್ರೋಶ ಗೊಂಡಿರುವ ಮೃತರ ಕುಟುಂಬಸ್ಥರು ಆಸ್ಪತ್ರೆಯ ಮುಂಭಾಗದಲ್ಲಿ
Read More...

Teachers Death : ಶಾಲೆಯಿಂದ ಮರಳುತ್ತಿದ್ದ ಶಿಕ್ಷಕರ ಬೈಕ್‌ ಗೆ ಲಾರಿ ಢಿಕ್ಕಿ : ಶಿಕ್ಷಕರಿಬ್ಬರು ಸಾವು

ವಿಜಯಪುರ : ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆಯಲ್ಲಿ ಲಾರಿ ಹಾಗೂ ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ಬರಟಗಿ ಎಲ್.ಟಿ.ಸರಕಾರಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯ ಕೆ.ಎಚ್.ಹುದ್ದಾರ
Read More...

ಕೊರೊನಾದಿಂದ ಮೃತಪಟ್ಟ ಶಿಕ್ಷಕರಿಗೆ 50 ಲಕ್ಷ ಪರಿಹಾರ ನೀಡಿ : ಎಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ರಾಜ್ಯದಲ್ಲಿ ಶಿಕ್ಷಕರ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಚುನಾವಣಾ ಕರ್ತವ್ಯ ಹಾಗೂ ವಿದ್ಯಾಗಮ ಪಾಠ ಬೋಧನೆಯಿಂದಾಗಿ ರಾಜ್ಯದಲ್ಲಿ ನೂರಾರು ಸಂಖ್ಯೆಯಲ್ಲಿ ಶಿಕ್ಷಕರು ಸಾವನ್ನಪ್ಪಿದ್ದಾರೆ. ಹೀಗೆ ಸಾವನ್ನಪ್ಪಿದ ಶಿಕ್ಷಕರಿಗೆ 50 ಲಕ್ಷ ರೂಪಾಯಿ ಪರಿಹಾರ
Read More...

ಕೋವಿಡ್ ನಿಂದ ಮೃತಪಟ್ಟ ಶಿಕ್ಷಕ, ಉಪನ್ಯಾಸಕರ ವರದಿ ಕೊಡಿ : ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆ

ಬೆಂಗಳೂರು:  ಉಪಚುನಾವಣೆ ಹಾಗೂ ಕೋವಿಡ್ ಕರ್ತವ್ಯದಲ್ಲಿ ನಿರತರಾಗಿದ್ದು, ಕೋವಿಡ್ ವೈರಸ್  ಸೋಂಕಿನಿಂದ ಮೃತಪಟ್ಟ ಶಿಕ್ಷಕರು‌ ಮತ್ತು ಉಪನ್ಯಾಸಕರ ವಿವರಗಳನ್ನು ಸಲ್ಲಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 2021ರ‌ ಎಪ್ರೀಲ್ ನಿಂದ ಇಲ್ಲಿಯವರೆಗೆ ಕೋವಿಡ್
Read More...

ಕರ್ನಾಟಕ ಉಪಚುನಾವಣೆ ಕರ್ತವ್ಯ: 30ಕ್ಕೂ ಅಧಿಕ ಶಿಕ್ಷಕರು ಕೊರೊನಾಗೆ ಬಲಿ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ನಡೆದ ಉಪ ಚುನಾವಣೆ ಶಿಕ್ಷಕ ಸಮುದಾಯಕ್ಕೆ ಶಾಕ್ ಕೊಟ್ಟಿದೆ. ಉಪ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ 30ಕ್ಕೂ ಅಧಿಕ ಶಿಕ್ಷಕರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಕೊರೊನಾ 2 ನೇ ಅಲೆ ಅಬ್ಬರದ ನಡುವೆಯೂ ರಾಜ್ಯದಲ್ಲಿ ನಡೆದ ಉಪಚುನಾವಣೆ
Read More...

ಉಡುಪಿಯ ಶಿಕ್ಷಕಿ ಕೊರೊನಾದಿಂದ ಸಾವು : ಅಂತ್ಯಕ್ರಿಯೆಗೆ ಬಾರದ ಸಂಬಂಧಿಕರು

ಉಡುಪಿ : ಶಿಕ್ಷಕಿಯೋರ್ವರು ಕೊರೊನಾ ಸೋಂಕಿನಿಂದ ಮೃತಪಟ್ಟಿ ದ್ದರು. ಆದರೆ ಕೊರೊನಾ ಸುದ್ದಿ ತಿಳಿಯುತ್ತಲೇ ಸಂಬಂಧಿಕರು ಅಂತ್ಯಕ್ರೀಯೆಗೆ ಹಾಜರಾಗಲು ಹಿಂದೇಟು ಹಾಕಿದ್ದಾರೆ. ಕೊನೆಗೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಶವ ಸಾಗಾಟ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ
Read More...

ಶಿಕ್ಷಕರಿಗೆ ಯಮನಾದ ವಿದ್ಯಾಗಮ ಯೋಜನೆ : 110 ಶಿಕ್ಷಕರು, 28 ಉಪನ್ಯಾಸಕರು ಕೊರೊನಾಗೆ ಬಲಿ !

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿದ್ಯಾಗಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಆದ್ರೀಗ ವಿದ್ಯಾಗಮ ಯೋಜನೆ ಶಿಕ್ಷಕರ ಪಾಲಿಗೆ ಯಮನಂತಾಗಿದೆ. ಈಗಾಗಲೇ ರಾಜ್ಯದಲ್ಲಿ 110 ಶಿಕ್ಷಕರು ಹಾಗೂ 28 ಉಪನ್ಯಾಸಕರು ಬಲಿಯಾಗಿದ್ದಾರೆ. ಮಾತ್ರವಲ್ಲ ವಿದ್ಯಾರ್ಥಿಗಳು ಕೂಡ
Read More...