Browsing Tag

teachers

ಶಾಲಾ ಶಿಕ್ಷಕಿಯರಿಗೆ ಗುಡ್ ನ್ಯೂಸ್ : ಮನೆಯಿಂದಲೇ ಕೆಲಸ ನಿರ್ವಹಿಸಲು ಸಚಿವ ಸುರೇಶ್ ಕುಮಾರ್ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಅನ್ ಲಾಕ್ ಆಗಿರುವ ಜಿಲ್ಲೆಗಳಲ್ಲಿಯೂ ಬಸ್ ಸೌಕರ್ಯವಿಲ್ಲ. ಹೀಗಾಗಿ ಮಹಿಳಾ ಶಿಕ್ಷಕಿಯರು ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
Read More...

ಸರಕಾರದ 5 ಸಾವಿರ ರೂ. ಪರಿಹಾರ ಪ್ಯಾಕೇಜ್ : ಶಿಕ್ಷಕರು ಅರ್ಜಿ ಸಲ್ಲಿಸೋದು ಹೇಗೆ ..?

ಬೆಂಗಳೂರು : ಲಾಕ್ ಡೌನ್ ಹೇರಿಕೆಯ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ರಾಜ್ಯ ಸರಕಾರ 5 ಸಾವಿರ ರೂ. ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ. ಹಾಗಾದ್ರೆ ಪರಿಹಾರ ಅರ್ಜಿ ಸಲ್ಲಿಸೋದು ಹೇಗೆ ಗೊತ್ತಾ..? ರಾಜ್ಯ ಸರಕಾರ ಶಿಕ್ಷಕರ ಒತ್ತಡಕ್ಕೆ ಮಣಿದು
Read More...

ಹಿರಿಯ ಕಲಾವಿದರ ಬಳಿಕ ಶಿಕ್ಷಕರಿಗೆ ಸಹಾಯಹಸ್ತ….! ರಿಯಲ್ ಲೈಫ್ ನಲ್ಲೂ ಮಾದರಿಯಾದ ಕಿಚ್ಚ ಸುದೀಪ್…!!

ಕೊರೋನಾ ಎರಡನೇ ಅಲೆಯಿಂದ ಜನಜೀವನ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಸುದೀಪ್ ಸಹಾಯಕ್ಕೆ ಮುಂದಾಗಿದ್ದರು. ಹಿರಿಯ ಕಲಾವಿದರ ಬಳಿಕ ಈಗ ಶಿಕ್ಷಕರಿಗೆ ಸುದೀಪ್ ಸಹಾಯಹಸ್ತ ಚಾಚಿದ್ದಾರೆ. ಈಗಾಗಲೇ ಚಾಮರಾಜನಗರ ಕೊರೋನಾ ಆಕ್ಸಿಜನ್ ದುರಂತದಲ್ಲಿ
Read More...

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿಕೊಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದು ಶೀಘ್ರವೇ 770 ಶಿಕ್ಷಕರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ವಿಧಾನ ಪರಿಷತ್ ಸದಸ್ಯರಾ ಮರಿತಿಬ್ಬೇಗೌಡ, ಪುಟ್ಟಣ್ಣ, ಶ್ರೀಕಂಠೇಗೌಡ, ಅರುಣ ಶಹಾಪುರ ಅವರ
Read More...

3,473 ಪ್ರೌಢಶಾಲಾ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಕರ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಬಿಎಡ್ ಪದವೀಧರರಿಗೆ ಗುಡ್ ನ್ಯೂಸ್ ಕೊಟ್ಟಿದೆ. ರಾಜ್ಯದ ಸರಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ 3,472 ಅತಿಥಿ ಶಿಕ್ಷಕರ ಹುದ್ದೆ ಭರ್ತಿಗೆ ನೇಮಕಾತಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ
Read More...

ಏಕರೂಪ ಶುಲ್ಕ ಜಾರಿಯಾದ್ರೆ ಶಿಕ್ಷಕರ ವೇತನಕ್ಕೆ ಬೀಳುತ್ತೆ ಕತ್ತರಿ ..!

ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ತರಗತಿಗಳು ಪುನರಾರಂಭಗೊಂಡಿವೆ. ಉಳಿದ ತರಗತಿಗಳ ಆರಂಭಕ್ಕೂ ಸರಕಾರ ಸಿದ್ದತೆ ನಡೆಸುತ್ತಿದೆ. ಈ ನಡುವಲ್ಲೇ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಹಾಗೂ ಪೋಷಕರ ನಡುವೆ ಶುಲ್ಕ ವಿಚಾರವಾಗಿ ಚರ್ಚೆ ಶುರುವಾಗಿದೆ. ಸರಕಾರ ಶಾಲಾ
Read More...

ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : 10 ಸಾವಿರ ಶಿಕ್ಷಕರ ನೇಮಕಾತಿಗೆ ಪ್ರಸ್ತಾವನೆ

ಬೆಂಗಳೂರು : ಶಿಕ್ಷಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರಕಾರ ಗುಡ್ ನ್ಯೂಸ್ ನೀಡಲು ಮುಂದಾಗಿದೆ. ಶಾಲೆಗಳಲ್ಲಿ 10 ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. (adsbygoogle =
Read More...

ಜುಲೈ 31ರ ವರೆಗೆ ಶಿಕ್ಷಕರಿಗೆ ವರ್ಕ್ ಫ್ರಂ ಹೋಮ್

ಬೆಂಗಳೂರು : ದೇಶದಾದ್ಯಂತ ಕೊರೊನಾ ಮಹಾಮಾರಿಯ ಆರ್ಭಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 31ರ ವರೆಗೆ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವರ್ಕ್ ಫ್ರಮ್ ಹೋಮ್ ಕೈಗೊಳ್ಳುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ ಆದೇಶ ಹೊರಡಿಸಿದೆ. ದೇಶದಾದ್ಯತ
Read More...

BIG NEWS:ಎಸ್ಎಸ್ಎಲ್ ಸಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು : ಕೊರೊನಾ ಆತಂಕದ ನಡುವಲ್ಲೇ ರಾಜ್ಯ ಸರಕಾರ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವುದಾಗಿ ಹೇಳಿಕೊಳ್ಳುತ್ತಿದೆ. ಮಕ್ಕಳಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ ಎನ್ನುತ್ತಿದೆ. ಆದರೆ ಜೂನ್ 25 ಮತ್ತು ಜುಲೈ 3 ರ ನಡುವೆ ಪರೀಕ್ಷೆ ಬರೆದ ಒಟ್ಟು 32 ಎಸ್‌ಎಸ್‌ಎಲ್‌ಸಿ
Read More...

ರಾಜ್ಯದ ಶಾಲಾ ಶಿಕ್ಷಕರಿಗೆ ಎ.11ರ ವರೆಗೆ ರಜೆ ವಿಸ್ತರಣೆ

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ರಾಜ್ಯದ ಶಾಲಾ ಶಿಕ್ಷಕರ ರಜೆಯ ಅವಧಿಯನ್ನು ಎಪ್ರಿಲ್ 11ರ ವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಈ ಹಿಂದೆ ಮಾರ್ಚ್ 31ರ ವರೆಗೆ
Read More...