Browsing Tag

terrorists

Shivamogga police: ಶಿವಮೊಗ್ಗದಲ್ಲಿ ಐಸಿಸ್​ ಚಟುವಟಿಕೆ : ಇಬ್ಬರು ಶಂಕಿತ ಉಗ್ರರ ಬಂಧನ, ಮತ್ತೋರ್ವನಿಗಾಗಿ ಶೋಧ

ಶಿವಮೊಗ್ಗ : Shivamogga police : ಶಿವಮೊಗ್ಗದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಕೋಮು ಸಂಘರ್ಷ ಸಂಭವಿಸಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಜಿಲ್ಲೆಯಲ್ಲಿ ಉಗ್ರ ಚಟುವಟಿಕೆ ಕೂಡ ನಡೆಯುತ್ತಿದೆಯಾ ಎಂಬ ಅನುಮಾನ ಮೂಡಿದೆ. ಈ ಮಾತಿಗೆ ಪುಷ್ಠಿ ಎಂಬಂತೆ ಶಿವಮೊಗ್ಗ ಜಿಲ್ಲಾ ಪೊಲೀಸರು ಮೂವರು
Read More...