Browsing Tag

Thawarchand Gehlot

Thawar Chand Gehlot : ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್‌ ಗೆಹಲೋತ್‌ ಪ್ರಮಾಣವಚನ

ಬೆಂಗಳೂರು : ಕರ್ನಾಟಕ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್‌ ಗೆಹಲೋತ್‌ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕಾ ಅವರು ಅಧಿಕಾರ ಮತ್ತು ಪ್ರಮಾಣವಚನ ಬೋಧಿಸಿದ್ದಾರೆ.
Read More...